Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ | ವಿಶಾಲಾಕ್ಷಿ ನಿಧನ

---Advertisement---

 

ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 28 : ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮದ ವಾಸಿಗಳಾದ ವಿಶಾಲಾಕ್ಷಿಯವರು
(ದಿ. ಜಿ.ಹೆಚ್. ಲಿಂಗಪ್ಪ ನವರ ಧರ್ಮಪತ್ನಿ) ( 82 ವರ್ಷ) ಇಂದು ಬೆಳಿಗ್ಗೆ 06.30 ಗಂಟೆಗೆ ನಿಧನರಾದರು.
ಮೃತರು ಓರ್ವ ಪುತ್ರಿ, ಓರ್ವ ಪುತ್ರಿ ಇಬ್ಬರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಚಿತ್ರಹಳ್ಳಿ ಗ್ರಾಮದಲ್ಲಿ ನಾಳೆ (ಅ.29. ಗುರುವಾರ) ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now