Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತಿಪ್ಪೇರುದ್ರ ರೆಡ್ಡಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 02 : ನಗರದ ಕೆಳಗೋಟೆ ನಿವಾಸಿ ಹಾಗೂ ನಿವೃತ್ತ ಶಿಕ್ಷಕ ಟಿ. ತಿಪ್ಪೇರುದ್ರ ರೆಡ್ಡಿ (80 ವರ್ಷ) ಇಂದು ಬೆಳಿಗ್ಗೆ 8.30 ರ ಸುಮಾರಿಗೆ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರರಾದ ಚಿತ್ರದುರ್ಗ ನಗರಸಭೆಯ ಮಾಜಿ ಸದಸ್ಯ ಈರುಳ್ಳಿ ರಾಘವೇಂದ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ‌ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now