Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 20 ರಂದು  ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಹಾವೇರಿ.(ಮಾ.19): ನೀರಲಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮರ್ಚ್ 20 ರವಿವಾರ ತುರ್ತು ನಿರ್ವಹಣಾ ಕಾಮಗಾರಿ ಇರುವದರಿಂದ, 33ಕೆವಿ ನೀರಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಆದ್ದರಿಂದ ಸದರಿ ವಿದ್ಯುತ್ ವಿತರಣಾಕೇಂದ್ರ ವ್ಯಾಪ್ತಿಗೆ ಬರುವ ನೀರಲಗಿ, ಬೆಳವಿಗಿ, ಗಳಗನಾಥ, ಹುಳ್ಯಾಳ, ಗುಯಿಲಗುಂದಿ, ಮೇವುಂಡಿ, ತೆರೆದಹಳ್ಳಿ, ಗುಡುರ, ಗುಡಸಲಕೊಪ್ಪ, ಕೆರೆಕೊಪ್ಪ, ಹಾಲಗಿ, ಮರೋಳ  ಹಾಗೂ ಸದರಿ ಫೀಡರ ವ್ಯಾಪ್ತಿಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿಗಳು ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!