Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋರ್ಟ್ ಆದೇಶವಿದ್ದರು ಶಿಕ್ಷಕರು ಅಲ್ಲಿಯೇ ಕೆಲಸ ಮಾಡುತ್ತಿದ್ದಾರೆ : ಆಯನೂರು ಮಂಜುನಾಥ್ ಆಕ್ಷೇಪ

Facebook
Twitter
Telegram
WhatsApp

ಬೆಂಗಳೂರು: ಪರಿಷತ್ ನಲ್ಲಿ ಶಿಕ್ಷಕರ ವಿಚಾರ ಇಂದು ಸದ್ದು ಮಾಡಿದೆ. ಬಿಜೆಪಿ ನಾಯಕ ಶಿಕ್ಷಕರ ಬಗ್ಗೆ ಧ್ವನಿ ಎತ್ತಿದ್ದಾರೆ. ಬೇರೆ ಬೇರೆ ಅಭಿವೃದ್ಧಿಯ ಮೇಲೆ ಶಿಕ್ಷಕರು ಕೆಲಸ‌ಮಾಡುತ್ತಿದ್ದಾರೆಂದು ಗರಂ ಆಗಿದ್ದಾರೆ.

ಪರಿಷತ್ ನಲ್ಲಿ ಜಿ ಸಂಬಂಧ ಮಾತನಾಡಿದ ಅವರು, ಸರ್ಕಾರಿ ಶಾಲೆಯ ಶಿಕ್ಷಕರು ನಿಯೋಜನೆ ಮೇಲೆ ಕೆಲಸ ಮಾಡುತ್ತಿದ್ದಾರೆ. ಅದು ಬೇರೆ ಬೇರೆ ಅಭಿವೃದ್ಧಿಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ಆದೇಶವಿದ್ದರೂ ಅಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ನವೆಂಬರ್ ನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಆದ್ರೂ ಯಾಕೆ ಇನ್ನೂ ಅವರನ್ನ ವಾಪಾಸ್ ಕರೆಸಿಲ್ಲ. ವಾಪಾಸ್ ಬಾರದ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಆಯನೂರು ಮಂಜುನಾಥ್ ಪ್ರಸ್ತಾಪ ಮಾಡಿದ್ದಾರೆ.

ಈ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್ ಉತ್ತರ ನೀಡಿದ್ದು, ನಿಯೋಜನೆ ಮೇಲೆ ಬೇರೆ ಬೇರೆ ಇಲಾಖೆಯಲ್ಲಿ ಕೆಲಸ‌ ಮಾಡುತ್ತಿದ್ದಾರೆ. ಹಲವರನ್ನು ವಾಪಾಸ್ ಕರೆಸುವ ಕೆಲಸ ಮಾಡಲಾಗಿದೆ. ಉಳಿದವರನ್ನು ಶೀಘ್ರವೇ ವಾಪಾಸ್ ಕರೆಸುವ ಕೆಲಸವಾಗಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!