Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ : ಆನ್‍ಲೈನ್ ನೊಂದಣಿಗೆ ಸೂಚನೆ

Facebook
Twitter
Telegram
WhatsApp

 

ದಾವಣಗೆರೆ (ಏ.07) :  ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಬರುವ ಮೇ ತಿಂಗಳಿನಲ್ಲಿ ಸಂಘಟಿಸಲಾಗುವುದರಿಂದ, ಅರ್ಹ ನೌಕರ ಕ್ರೀಡಾಪಟುಗಳು ಆನ್‍ಲೈನ್ ಮೂಲಕ ಏ. 15 ರ ಒಳಗಾಗಿ ನೊಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ದಾವಣಗೆರೆಯಲ್ಲಿ ಕಳೆದ ಮಾ. 21 ಮತ್ತು 22 ರಂದು ಜರುಗಿದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಫರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ಅರ್ಹ ನೌಕರ ಕ್ರೀಡಾಪಟುಗಳು ವೆಬ್‍ಲಿಂಕ್ https://bit.ly/ksgeadavanagere ಮೂಲಕ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆನ್‍ಲೈನ್‍ನಲ್ಲಿ ಏಪ್ರಿಲ್ 15 ರ ಒಳಗಾಗಿ ನೊಂದಣಿ ಮಾಡಿಕೊಳ್ಳಬೇಕು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!