Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 28 ರಂದು ಉದ್ಯೋಗಕ್ಕಾಗಿ ಸಂದರ್ಶನ

Facebook
Twitter
Telegram
WhatsApp

ಚಿತ್ರದುರ್ಗ, (ಏ,25) :  ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏಪ್ರಿಲ್ 28ರಂದು ಬೆಳಗ್ಗೆ 10 ಗಂಟೆಯಿಂದ ವiಧ್ಯಾಹ್ನ 3 ರವರೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಖಾಸಗಿ ಕಂಪನಿಗಳ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಾಗುವುದು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮೊ, ಬಿಎ, ಬಿಕಾಂ ತೇರ್ಗಡೆಯಾಗಿರಬೇಕು.

18 ವರ್ಷದಿಂದ 30 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳಾದ ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಫೋಟೋ, ಆಧಾರ್ ಕಾರ್ಡ್ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ, ದೂರವಾಣಿ ಸಂಖ್ಯೆ 9945587060, 7022459064, 8105619220ಕ್ಕೆ ಸಂಪರ್ಕಿಸಬೇಕೆಂದು ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!