Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ 1 ರಂದು ಮರಡಿಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಏ.25) : ಮರಡಿಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಮಹಾಮಿಲನ ಕಾರ್ಯಕ್ರಮವನ್ನು ಮೇ 1ರಂದು ಬೆಳಿಗ್ಗೆ 10 ಗಂಟೆಗೆ ಹಿರಿಯೂರು ತಾಲ್ಲೂಕು ಮರಡಿಹಳ್ಳಿಯ ಹನುಮಕ್ಕ ಎಸ್.ರಾಮರೆಡ್ಡಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮರಡಿಹಳ್ಳಿ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಕಂಠೀರವ ಬಾಲಸರಸ್ವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಡಾ.ಪಿ.ಟಿ.ಚಂದ್ರಹಾಸ, ಕಾರ್ಯದರ್ಶಿ ಪಿ.ಎನ್.ಕೃಷ್ಣ, ನಿರ್ದೇಶಕ ಎಲ್.ರಮೇಶ್, ಮರಡಿಹಳ್ಳಿ ಸರ್ಕಾರಿ ಪ್ರೌಢಶಾಲೆ (ಕೆಪಿಎಸ್) ಉಪ ಪ್ರಾಂಶುಪಾಲ ಎಂ.ಮನೋಹರ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಂ.ಜಯಣ್ಣ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!