Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಪ್ರಶ್ನೆಗೆ ಹಾಲಪ್ಪ ಆಚಾರ್ ಹೇಳಿದ್ದು ಹೀಗೆ..!

Facebook
Twitter
Telegram
WhatsApp

ರಾಯಚೂರು: ಕಳೆದ ಕೆಲವು ದಿನಗಳಿಂದ ಬಾಬೂರಾವ್ ಚಿಂಚನೂರ್ ಮತ್ತೆ ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ಮಾತಿದೆ. ಈ ಬಗ್ಗೆ ಸಚಿವ ಹಾಲಪ್ಪ ಆಚಾರ್ ಮಾತನಾಡಿದ್ದು, ಹೋಗೋರಿಗೆ, ಬರುವವರಿಗೆ ಬಾಗಿಲು ಯಾರು ಮುಚ್ಚೋದಕ್ಕೆ ಆಗುತ್ತೆ. ತೆಗೆಯೋದಕ್ಕೆ ಆಗುತ್ತೆ. ಬಹುಶಃ ಅವರು ಹೋಗುವುದಿಲ್ಲ. ಇವತ್ತು ಕೂಡ ನನ್ನ ಜೊತೆಯಲ್ಲಿ ಸಭೆಯಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಚಾರ ಸುಳ್ಳು ಎಂದಿದ್ದಾರೆ.

ಇದೆಲ್ಲಾ ಯಾರೋ ಹೇಳಿರುವ ವಿಚಾರವಿರಬಹುದು. ಬಿಜೆಪಿ ಪಾರ್ಟಿಯ ಸಿದ್ದಾಂತವನ್ನು ಬಹಳ ಚೆನ್ನಾಗಿ ಅರ್ಥ ಮಾಡಿಕೊಂಡು, ತಿಳಿದುಕೊಂಡು ಬಂದಿದ್ದಾರೆ. ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾರೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯಿಲ್ಲ ಅಂತ ತಿಳಿದುಕೊಂಡಿದ್ದೀ‌ನಿ ಎಂದಿದ್ದಾರೆ.

ಇನ್ನು ನಮ್ಮ ಪಕ್ಷಕ್ಕೆ ಯಾರೆ ಬಂದರೂ ಸ್ವಾಗತ ಮಾಡುತ್ತೇನೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ಈಗ ಅವರು ಎಂಪಿಯಾಗಿದ್ದಾರೆ. ಡೆಲ್ಲಿ ಮಟ್ಟದಲ್ಲಿದ್ದಾರೆ. ಬರುವುದು ಬಿಡುವುದು ಅವರಿಗೆ ಬಿಟ್ಟದ್ದು. ಬರ್ತೀವಿ ಎಂದರೆ ಈ ಪಕ್ಷದ ಬಾಗಿಲು ಸದಾ ತೆಗೆದಿರುತ್ತದೆ. ನಮ್ಮ ಪಕ್ಷ ಮುಚ್ಚಿದ ಬಾಗಿಲಲ್ಲ. ಆದರೆ ಬರುವುದಕ್ಕೂ ಮುನ್ನ ನಮ್ಮ ಪಕ್ಷದ ವಿಚಾರಗಳನ್ನು ತಿಳಿದುಕೊಂಡು ಬರಬೇಕಾಗುತ್ತದೆ ಎಂದು ಸುಮಲತಾ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!