Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗಕ್ಕೆ ಮೇ 2ರಂದು ಜಲಸಂಪನ್ಮೂಲ ಸಚಿವರ ಜಿಲ್ಲಾ ಪ್ರವಾಸ

Facebook
Twitter
Telegram
WhatsApp

ಚಿತ್ರದುರ್ಗ, ( ಏ.30) : ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಮೇ 2ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಮೇ 2ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ.  ಬೆಳಿಗ್ಗೆ 11:30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ  ಕರ್ನಾಟಕ ರಾಜ್ಯ ರೈತ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕೇಂದ್ರದ ಜಲಪ್ರಹರಿ ಪ್ರಶಸ್ತಿ  ಪುರಸ್ಕøತ ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್ (ನಿವೃತ್ತಿ) ಚೆಲುವರಾಜ್ ಅವರಿಗೆ ಬಯಲು ಸೀಮೆ ಗೌರವ ಸಮಾರಂಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ ಅವರೊಂದಿಗೆ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!