Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಎಸಿಬಿ ಬಲೆಗೆ ಬಿದ್ದ ಅಬಕಾರಿ ಅಧಿಕಾರಿ

Facebook
Twitter
Telegram
WhatsApp

ಚಿತ್ರದುರ್ಗ : ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ನಗರದ ಖಾಸಗಿ ಹೋಟೆಲ್  ಮತ್ತು ಬಾರ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುವ ವೇಳೆ

ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಬಾರಿ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ ಮೊದಲ‌ ಹಂತದ ಕಂತನ್ನು ಬಾರ್ ಮಾಲೀಕರಿಂದ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಅಧಿಕಾರಿಯು ಬಾರಿ ಮೊತ್ತದ ಹಣಕ್ಕೆ
ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮತ್ತು ಬಾರ್ ಮಾಲೀಕರು ದೂರನ್ನು ಎಸಿಬಿ ಅಧಿಕಾರಿಗಳಿಗೆ ನೀಡಿದ್ದರು.

ದಾವಣಗೆರೆ ಎಸಿಬಿ ಡಿವೈಎಸ್ಪಿ ಹಾಗೂ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿ ಅಬಕಾರಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಜೊತೆಗೆ
ಕಾರು ಚಾಲಕನನ್ನು ಸಹ ಬಂಧಿಸಿದ್ದಾರೆ.
ಎಸಿಬಿ ಅಧಿಕಾರಿಗಳು ಬಂಧಿಸಿ ಪ್ರಕರಣ ದಾಖಿಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!