Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ 13ರಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.11) : ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗಾಗಿ ಮೇ 4ರಿಂದ 13ರವರೆಗೆ ಹಮ್ಮಿಕೊಳ್ಳಲಾಗಿದ್ದ ಮಕ್ಕಳ  ಬೇಸಿಗೆ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ  ಕಾರ್ಯಕ್ರಮವನ್ನು ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮೇ 13ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿ ದೇವಿ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಭಾರತಿ ಆರ್.ಬಣಕಾರ್ ಪ್ರಾಸ್ತವಿಕ ನುಡಿಗಳನ್ನಾಡುವರು.

ಮುಖ್ಯ ಅತಿಥಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಾಣಾಧಿಕಾರಿ (ಪ್ರಭಾರ) ನರಸಿಂಹರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶ್ವರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ.ಎನ್ ಭಾಗವಹಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!