Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧರ್ಮಪುರ ಹೋಬಳಿ ಕೆರೆಗಳಿಗೆ ಕುಡಿಯುವ ನೀರಿಗಾಗಿ ವಿವಿಸಾಗರದಿಂದ 0.30 ಟಿಎಂಸಿ ನೀರು ಹಂಚಿಕೆ

Facebook
Twitter
Telegram
WhatsApp

ಚಿತ್ರದುರ್ಗ,(ಮೇ.13)  : ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕೆರೆಗಳಿಗೆ ಕುಡಿಯುವ ನೀರಿನ ಸಲುವಾಗಿ ವಾಣಿ ವಿಲಾಸ ಸಾಗರದಿಂದ 0.30 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಭದ್ರಾ ಮೇಲ್ದಂಡೆ ಯೋಜನಾ ವೃತ್ತ ನಂ.02ರ ಅಧೀಕ್ಷಕ ಇಂಜಿನಿಯರ್ ಕೆ.ಎಂ.ಶಿವಪ್ರಕಾಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಲಸಂಪನ್ಮೂಲ ಇಲಾಖೆಯಿಂದ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಮುಖಾಂತರ ಧರ್ಮಪುರ ಕೆರೆ ಹಾಗೂ ಇಕ್ಕನೂರು ಮತ್ತು ಕೊಡಿಹಳ್ಳಿ ಕೆರೆಗಳಿಗೆ ಕೃಷಿ ನೀರಾವರಿಗಾಗಿ ಡಿಪಿಆರ್‍ನಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರೈತರು ಭದ್ರಾ ಜಲಾಶಯದ ಪ್ರಸ್ತುತ ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಳ್ಳಬೇಕು. ತಪ್ಪು ಮಾಹಿತಿಗಳಿಗೆ ಕಿವಿಕೊಡಬಾರದು ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!