Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಗಳ ಮಳೆ ವರದಿ

Facebook
Twitter
Telegram
WhatsApp

ಚಿತ್ರದುರ್ಗ,(ಮೇ18):  ಜಿಲ್ಲೆಯಲ್ಲಿ ಮೇ 18ರಂದು ಸುರಿದ ಮಳೆಯ ವಿವರದನ್ವಯ ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 88.2 ಮಿ.ಮೀ, ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 21.6 ಮಿ.ಮೀ. ಬಬ್ಬೂರು 28.6 ಮಿ.ಮೀ, ಈಶ್ವರಗೆರೆ 68.8 ಮಿ.ಮೀ, ಸುಗೂರು 39.3 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4.2 ಮಿ.ಮೀ, ತಳುಕು 18 ಮಿ.ಮೀ, ಡಿ.ಮರಿಕುಂಟೆ 23.4 ಮಿ.ಮೀ. ನಾಯಕನಹಟ್ಟಿ 16.4 ಮಿ.ಮೀ, ಪರಶುರಾಮಪುರ 21.0 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 33.6 ಮಿಮೀ, ಚಿತ್ರದುರ್ಗ-2ರಲ್ಲಿ 17.1 ಮಿ.ಮೀ, ಭರಮಸಾಗರದಲ್ಲಿ 19.6 ಮಿ.ಮೀ, ಸಿರಿಗೆರೆ 12.4 ಮಿ.ಮೀ, ತುರುವನೂರು 14.2 ಮಿ.ಮೀ, ಹಿರೇಗುಂಟನೂರು 3.1 ಮಿ.ಮೀ, ಐನಹಳ್ಳಿ 13.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ  ತಾಲ್ಲೂಕಿನ ಹೊಸದುರ್ಗದಲ್ಲಿ 23.4 ಮಿ.ಮೀ, ಬಾಗೂರು 7.5 ಮಿ.ಮೀ, ಮತ್ತೋಡು 25 ಮಿ.ಮೀ, ಶ್ರೀರಾಂಪುರ 55.2 ಮಿ.ಮೀ, ಮಾಡದಕೆರೆ 18.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 17.4 ಮಿ.ಮೀ, ಬಿ.ದುರ್ಗ 11.2 ಮಿ.ಮೀ, ಹೆಚ್.ಡಿ.ಪುರ 36.4 ಮಿ.ಮೀ, ತಾಳ್ಯ 3.2 ಮಿ.ಮೀ, ರಾಮಗಿರಿ 17.2 ಚಿಕ್ಕಜಾಜೂರು 9.5 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ  34 ಮಿ.ಮೀ, ಬಿ.ಜಿ ಕೆರೆ 19ಮಿ.ಮೀ, ರಾಂಪುರ 19 ಮಿ.ಮೀ, ದೇವಸಮುದ್ರ 78.2 ಮಿ.ಮೀ, ರಾಯಾಪುರ 14.3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!