Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಾತಂತ್ರ್ಯ ಹೋರಾಟದ ತವರೂರು ತುರವನೂರಿನಲ್ಲಿ ವೈಭವದಿಂದ ಜರುಗಿದ “ಅಮೃತ ಭಾರತಿಗೆ ಕನ್ನಡದಾರತಿ”

Facebook
Twitter
Telegram
WhatsApp

ಚಿತ್ರದುರ್ಗ.ಮೇ.28:ಸ್ವಾತಂತ್ರ್ಯ ಹೋರಾಟದ ತವರೂರು ತುರುವನೂರಿನಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ “ಅಮೃತ ಭಾರತಿಗೆ ಕನ್ನಡದ ಆರತಿ” ಕಾರ್ಯಕ್ರಮ ವೈಭವದಿಂದ ಜರುಗಿತು.

ತುರುವನೂರು ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಿಂದ ಆರಂಭವಾದ ಮೆರವಣಿಗೆಗೆ ಶಾಸಕರಾದ ಟಿ.ರಘಮೂರ್ತಿ, ವಿಧಾನ ಪರಿಷತ್ ಸದಸ್ಯ ಪಿ.ಮುನಿರಾಜು ಗೌಡ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ತುರುವನೂರು ಗ್ರಾಮದ ಪ್ರಮುಖದ ರಸ್ತೆಗಳಲ್ಲಿ ಸಂಚರಿಸಿ, ಗಾಂಧಿ ಪ್ರತಿಮೆವರೆಗೆ ಸಾಗಿತು.  ನಂತರದ ಗಾಂಧಿ ಪುತ್ಥಳಿಗೆ ಪೂಜೆ ಸಲ್ಲಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಟಕ್ಕೆ ಕೊಡುಗೆ ನೀಡಿದ ಮಹನೀಯರ ತ್ಯಾಗ, ಬಲಿದಾನದ ಕುರಿತು ಸ್ಮರಿಸಿದರು.

ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು, ಕಹಳೆ, ಕರಡಿ ಮಜಲು ಸೇರಿದಂತೆ ಇನ್ನಿತರೆ ಜಾನಪದ ಕಲಾತಂಡಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

error: Content is protected !!