Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶತಾಯುಷಿ ತಿಪ್ಪಮ್ಮ ನಿಧನ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.29) : ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ವಾಸಿ ಶತಾಯುಷಿ ಗದ್ದೆ ತಿಪ್ಪಮ್ಮನವರು(101) ಇಂದು ಬೆಳಿಗ್ಗೆ 7:15 ಕ್ಕೆ ನಿಧನರಾದರು.

8 ಮಂದಿ ಗಂಡು ಮಕ್ಕಳು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಅಂತ್ಯಕ್ರಿಯೆ ಇಂದು ಮಧ್ಯಾಹ್ನ 4 ಗಂಟೆಗೆ ಮುಕ್ತಿಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

error: Content is protected !!