Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಗಾಂಧಿಗೆ ಮತ್ತೆ ಸಮನ್ಸ್ : ಜೂನ್ 8 ಅಲ್ಲ ?

Facebook
Twitter
Telegram
WhatsApp

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರಿಗೆ ಸಮನ್ಸ್ ನೀಡಿತ್ತು. ಇಬ್ಬರು ಬೇರೆ ಬೇರೆ ದಿನಾಂಕದಲ್ಲಿ ವಿಚಾತಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಬೆನ್ನಲ್ಲೆ ಇಡಿ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ರಾಹುಲ್ ಗಾಂದಿಯವರಿಗೆ ಸಮನ್ಸ್ ಜಾರಿ ಮಾಡಿದ್ದ ಜಾರಿ ನಿರ್ದೇಶನಾಲಯವು, ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.ಇದಕ್ಕೆ ಉತ್ತರಿಸಿದ್ದ ರಾಹುಲ್ ಗಾಂಧಿಯವರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು, ಜೂನ್ 5 ರಂದು ಭಾರತಕ್ಕೆ ವಾಪಸ್ಸಾಗುತ್ತಿದ್ದೇನೆ. ತನಿಖೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸದಾಗಿ ಮತ್ತೊಂದು ಸಮನ್ಸ್ ಜಾರಿ ಮಾಡಿರುವ ಜಾರಿ ನಿರ್ದೇಶನಾಲಯವು, ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!