Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ಷೇತ್ರದ ಅಭಿವೃದ್ದಿ ಜೊತೆಗೆ ಫಿಸಿಕಲ್ ಫಿಟ್ನೆಸ್ : ಒಂದು ಕೆಜಿ ತೂಕ ಇಳಿಸಿದ್ದಕ್ಕೆ ಒಂದು ಸಾವಿರ ಕೋಟಿ ಕೊಟ್ಟ ನಿತಿನ್ ಗಡ್ಕರಿ..!

Facebook
Twitter
Telegram
WhatsApp

ಫಿಟ್ನೆಸ್ ಬಗ್ಗೆ ಸಚಿವ ನಿತಿನ್ ಗಡ್ಕರಿ ಕೂಡ ಗಮನ ಹರಿಸಿದ್ದಾರೆ. ಅವರು ಮಾತ್ರವಲ್ಲ ಅವರ ಜೊತೆಗಿರುವವರಿಗೂ ಈ ಮಂತ್ರ ಹೇಳಿಕೊಟ್ಟಿದ್ದಾರೆ. ಕಳೆದ ವರ್ಷ ಹಾಕಿದ್ದ ಚಾಲೆಂಜ್ ಅನ್ನು ಸಂಸದ ಪಿರೋಜಿಯಾ ಪ್ರೂವ್ ಮಾಡಿ ತೋರಿಸಿದ್ದಾರೆ. ಜೊತೆಗೆ ಕಾಮಗಾರಿಗೆ ಕೋಟಿ ಕೋಟಿ ಹಣ ಅನುದಾನ ತೆಗೆದುಕೊಂಡಿದ್ದಾರೆ.

ಸಚಿವ ನಿತಿನ್ ಗಡ್ಕರಿ ಮತ್ತು ಸಂಸದ ಅನಿಲ್ ಪಿರೋಜಿಯಾ ನಡುವೆ ಆಗಿದ್ದು ಇಷ್ಟೇ, ಕಳೆದ ವರ್ಷ ಫೆಬ್ರವರಿಯಲ್ಲಿ ಮಾಲ್ವಾ ಪ್ರದೇಶದಲ್ಲಿನ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಅದು 5772 ಕೋಟಿ ಮೌಲ್ಯದ ಕಾಮಗಾರಿ. ಈ ವೇಳೆ ಅನಿಲ್ ಅವರ ಹೆವಿ ವೈಟ್ ನೋಡಿದ್ದ ನಿತಿನ್ ಗಡ್ಕರಿ ಅವರು ಚಾಲೆಂಜ್ ಒಂದನ್ನು ಹಾಕಿದ್ದರಂತೆ. ಈ ಸಂಬಂಧ ಕಾರ್ಯಕ್ರಮದಲ್ಲಿ ಹೇಳಿದಂತೆ, ಅನಿಲ್ ಅವರು ನಮ್ಮ ಬಳಿ ಕಾಮಾಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಕೇಳಿದ್ದಾರೆ. ನಾವೂ ಬಿಡುಗಡೆ ಮಾಡುತ್ತೇವೆ. ಆದರೆ ಒಂದು ಷರತ್ತಿನೊಂದಿಗೆ ಎಂದಿದ್ದರಂತೆ.

ನಿತಿನ್ ಗಡ್ಕರಿ ಕೂಡ ಮೊದಲಿಗೆ 135 ಕೆಜಿ ತೂಕ ಇದ್ದರಂತೆ ಆ ಬಳಿಕ ಒಂದಷ್ಟು ವರ್ಕೌಟ್ ಬಳಿಕ, 93 ಕೆಜಿಯಾಗಿದ್ದಾರಂತೆ. ಇದನ್ನು ಫೋಟೋ ಸಮೇತ ತೋರಿಸಿದ್ದಾರೆ. ನಿಮ್ಮ ಉಜ್ಜೈನಿ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಕೊಡುತ್ತೇನೆ ಆದ್ರೆ ನಿಮ್ಮ ತೂಕವನ್ನು ಇಳಿಸಿಕೊಳ್ಳಿ. ಒಂದು ಕೆಜಿ ಇಳಿಸಿದರೆ ಒಂದು ಸಾವಿರ ಕೋಟಿ ಅನುದಾನ ನೀಡುತ್ತೇವೆ ಎಂದಿದ್ದರಂತೆ. ಅದರಂತೆ ಇದೀಗ ಸಂಸದ ಅನಿಲ್ ನಾಲ್ಕು ತಿಂಗಳಲ್ಲಿ 15 ಕೆಜಿ ತೂಕ ಇಳಿಸಿಕೊಂಡು 15000 ಕೋಟಿ ನಿರೀಕ್ಷೆಯಲ್ಲಿದ್ದಾರಂತೆ ಸಂಸದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

Arvind Kejriwal : ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್.. ಮಧ್ಯಂತರ ಜಾಮೀನು ಮಂಜೂರು..!

ಸುದ್ದಿಒನ್ : ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 10) ಕೇಜ್ರಿವಾಲ್‌ಗೆ ಜೂನ್

error: Content is protected !!