Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್. ಭಾಸ್ಕರ್‍ಪಿಳ್ಳೈ ನಿಧನ

Facebook
Twitter
Telegram
WhatsApp

ಚಿತ್ರದುರ್ಗ : ನಗರದ ಚರ್ಚ್ ಬಡಾವಣೆ ವಾಸಿ ಆರ್. ಭಾಸ್ಕರ್‍ಪಿಳ್ಳೈ (84) ಗುರುವಾರ ಮಧ್ಯಾಹ್ನ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.

ಮೃತರು ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ  ಮಧ್ಯಾಹ್ನ ಒಂದು ಗಂಟೆಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ಗೋಕಟ್ಟೆಯ ಹತ್ತಿರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!