Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಅವರಿಂದ ಮೆದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆ

Facebook
Twitter
Telegram
WhatsApp

ಬೆಂಗಳೂರು, ಜೂನ್ 20: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು.

ಹಾಗೆಯೇ, ಇದೇ ವೇಳೆ 425 ಕೋಟಿ ರೂ. ವೆಚ್ಚದಲ್ಲಿ ಐಐಎಸ್ಸಿ ಆವರಣದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೊಮ್ಮಘಟ್ಟ ಹೆಲಿಪ್ಯಾಡ್‌ನಿಂದ ಜ್ಞಾನಭಾರತಿ ಆವರಣದತ್ತ ಮೋದಿ ತೆರಳಿದ್ದು, ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಿದ್ದು, ಬೇಸ್ ವಿಶ್ವವಿದ್ಯಾಲಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಉನ್ನತೀಕರಣಗೊಂಡ 151 ಐಟಿಐ ಕಾಲೇಜುಗಳ ಲೋಕಾರ್ಪಣೆ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!