Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಡಾನೆ ಜೊತೆ ಹುಲಿ ಕಂಡು ಭಯಗೊಂಡ ಕೊಡಗು ಜನ

Facebook
Twitter
Telegram
WhatsApp

 

ಕೊಡಗು: ಕಾಫಿ ತೋಟದಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆ ಕೊಡಗು ಜನರಲ್ಲಿ ಆತಂಕ ಹೆಚ್ಚಾಗಿದೆ. ಕಾಡುಪ್ರಾಣಿಗಳ ಕಾಟಕ್ಕೆ ಬೇಸತ್ತ ಕೊಡಗು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕಗೊಂಡಿದ್ದಾರೆ.

ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾರ್ಗೊಲ್ಲಿ ಎಸ್ಟೇಟ್ ಮತ್ತು ಪಾಲಿ ಬೆಟ್ಟ ದುಬಾರಿ ಎಸ್ಟೇಟ್ ಎರಡು ಕಡೆ ಕಾಣಿಸಿಕೊಂಡ ಕೊಂಡ ಬಳಿ ಹುಲಿ ಕಾಣಿಸಿಕೊಂಡಿದೆ. ಹಸು ಮೇಲೆ ದಾಳಿ ಮಾಡಿದ್ದು, ಆ ಸ್ಥಳದಲ್ಲಿ ಇಟ್ಟಿದ್ದ ಸಿಸಿ ಕ್ಯಾಮೆರಾದಲ್ಲಿ ಹುಲಿ ಸೆರೆಯಾಗಿದೆ. ಕೆಲವು ದಿನಗಳ ಹಿಂದಷ್ಟೇ ಸಿದ್ದಾಪುರ ಭಾಗದಲ್ಕಿ ಆನೆದಾಳಿ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆಯಲ್ಲಿ ಸಂಚಾರ ಮಾಡುವ ಜನರಿಗೆ ಕಾಡಾನೆಗಳು ಸಹ ದಾಳಿಮಾಡುತ್ತಿವೆ.

ಕಾಡಾನೆ ಜೊತೆಗೆ ಹುಲಿ ಕಾಣಿಸಿಕೊಂಡಿದ್ದು ಜನರಲ್ಲಿ ಮತ್ತಷ್ಟು ಭಯ ಉಂಟು ಮಾಡಿದೆ. ಕಾಫಿ ತೋಟದಲ್ಲಿ ಕೆಲಸ ಮಾಡಲು, ರಸ್ತೆಯಲ್ಲಿ ಸಂಚಾರ ಮಾಡಲು ಜನರು ಭಯಪಡುತ್ತಿದ್ದಾರೆ. ಹುಲಿ ಸೆರೆಗೆ ಸ್ಥಳೀಯರ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!