Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರು ಎರಡನೆ ಮದುವೆ ಆದರೆ ಹೋಗ್ತೇನೆ : ಸಿ ಎಂ ಇಬ್ರಾಹಿಂ

Facebook
Twitter
Telegram
WhatsApp

 

ಬೆಂಗಳೂರು: ಶಿವಾನಂದಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಿ.ಎಂ.ಇಬ್ರಾಹಿಂ ಭೇಟಿ ನೀಡಿದ್ದಾರೆ. ಪುತ್ರಿಯ ಮದುವೆ ಕಾರ್ಡ್ ನೀಡಲು ಇಬ್ರಾಹಿಂ ಆಗಮಿಸಿದ್ದಾರೆ. ಈ ಹಿಂದೆ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇತ್ತೀಚೆಗೆ ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ ಸೇರಿದ್ದರು. ಜೆಡಿಎಸ್ ಸೇರಿದ ಬಳಿಕ ಹೆಚ್ವು ಗುಡುಗಿದ್ದು ಸುದ್ದರಾಮಯ್ಯ ವಿರುದ್ಧವೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಯಿಂ ಹೇಳಿಕೆ ನೀಡಿದ್ದು, ಮಗಳ‌ ಮದುವೆಗೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ಪತ್ರ ನೀಡಲು ಬಂದಿದ್ದೇನೆ. ಅದರ ಹೊರತಾಗಿ ಬೇರೇನೂ ಮಾತನಾಡಿಲ್ಲ. ಸಿದ್ದರಾಮಯ್ಯ ಅವರಿಗೆ 75 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮವಿದೆ. “ಸಿದ್ದರಾಮೋತ್ಸವ” ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು ಹೋಗುವುದಕ್ಕೆ ನಮ್ಮದು ಬೇರೆಯ ಕಂಪನಿ ಹೀಗಾಗಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಸಿದ್ದರಾಮಯ್ಯ ಅವರು ಎರಡನೆ ಮದುವೆ ಆದರೆ ಹೋಗ್ತೇನೆ. ಅದೇನು ಮದುವೆ ಕಾರ್ಯಕ್ರಮ ಅಲ್ಲವಲ್ಲ ಎಂದು ಸಿ ಎಂ ಇಬ್ರಾಯಿಂ ವ್ಯಂಗ್ಯವಾಡಿದ್ದಾರೆ.

ರಾಷ್ಟ್ರಪತಿ‌ ಚುನಾವಣೆಯಲ್ಲಿ ದೌಪದಿ ಮುರ್ಮುಗೆ ಬೆಂಬಲ ನೀಡುವ ವಿಚಾರವಾಗಿ ಮಾತನಾಡಿ, ಜುಲೈ 18 ರಂದು ಪಕ್ಷದ ನಾಯಕರ ಸಭೆ ಕರೆದು ತೀರ್ಮಾನ ಮಾಡಲಾಗುವುದು ಎಂದು ಸಿ ಎಂ‌ ಇಬ್ರಾಯಿಂ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

error: Content is protected !!