Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿಯಲ್ಲಿ ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಕೊಲೆ..!

Facebook
Twitter
Telegram
WhatsApp

ಹುಬ್ಬಳ್ಳಿ: ಸರಳ ಜೀವನ ಖ್ಯಾತಿ ಚಂದ್ರಶೇಖರ್ ಗುರೂಜಿಯನ್ನು ಹುಬ್ಬಳ್ಳಿ ಹೊಟೇಲ್ ಒಂದರಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಉಣಕಲ್ ಕ್ರಾಸ್ ಬಳಿ ಇರುವ ಪ್ರೆಸಿಡೆಂಟ್ ಹೊಟೇಲ್ ನಲ್ಲಿ ಚಾಕುವಿನಿಂದ ಇರಿದು ಇರಿದು ಕೊಲೆ ಮಾಡಿದ್ದಾರೆ.

ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಕೃತ್ಯ ನಡೆದಿದೆ. ಚಾಕುವಿನಿಂದ ಇರಿದ ಅಪರಿಚಿತರು, ಕೆಳಗೆ ಬಿದ್ದ ಕೂಡಲೇ ಆಯುಧದಿಂದ ತಿವಿದು ಇರಿದು ಪರಾರಿಯಾಗಿದ್ದಾರೆ. ಕೊಲಗೈದ ಕೂಡಲೇ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಕೃತ್ಯ ಸಿಸಿ ಕ್ಯಾಮೆರದಲ್ಲಿ ದಾಖಲಾಗಿದೆ.

ಹಾಡ ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು, ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ ರಿಸಪ್ಷನ್ ನಲ್ಲಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಬೂರಾಮ್ ಭೇಟಿ ನೀಡಿ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!