Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡಾವಣೆ ಪೊಲೀಸರ ಕಾರ್ಯಾಚರಣೆ : ಕಳ್ಳನ ಬಂಧನ ; 3.92 ಲಕ್ಷ ಮೊತ್ತದ ಆಭರಣ ವಶ

Facebook
Twitter
Telegram
WhatsApp

ಚಿತ್ರದುರ್ಗ : ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಬಡಾವಣೆ ಡಪೊಲೀಸರು

ಯಶಸ್ವಿಯಾಗಿದ್ದಾರೆ. ಮತ್ತು ಆತನಿಂದ ₹ 3,92,000/- ಬೆಲೆ ಬಾಳುವ 80 ಗ್ರಾಂ ತೂಕದ ಬಂಗಾರದ ಆಭರಣಗಳನ್ನು
ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಬಳ್ಳಾರಿಯ ಕಪ್ಪಗಲ್ ರಸ್ತೆಯ ನಿವಾಸಿ ಆಟೋ ಮತ್ತು ಕಾರು ಚಾಲಕ ಶ್ರೀರಾಮು(31) ಬಂಧಿತ ಆರೋಪಿ.

ಆರೋಪಿಯು ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಕಲ್ಯಾಣ ಮಂಟಪವೊಂದರಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದು,
ಕಲ್ಯಾಣ ಮಂಟಪದಲ್ಲಿ‌ 80 ಗ್ರಾಂ ತೂಕದ ಬಂಗುಾರದ ಆಭರಣಗಳನ್ನು ಕಳವುಮಾಡಿದ್ದನು.

ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದ ಶಿವಶಂಕರ ಗೌಡ ಅವರು ನೀಡಿದ ದೂರಿನನ್ವಯ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರುಶುರಾಮ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ
ಎಸ್.ಜೆ.ಕುಮಾರಸ್ವಾಮಿ
ಮಾರ್ಗದರ್ಶನದಲ್ಲಿ, ರೋಷನ್ ಜಮೀರ್, ಪ್ರಭಾರೆ ಡಿ.ವೈ.ಎಸ್.ಪಿ ಚಿತ್ರದುರ್ಗ
ಉಪವಿಭಾಗಬರವರ ಉಸ್ತುವಾರಿಯಲ್ಲಿ ಬಡಾವಣೆ ವೃತ್ತದ ವೃತ್ತನಿರೀಕ್ಷಕರಾದ ಬಿ.ಜಿ.ಶಂಕರಪ್ಪ, ಸಿಪಿಐ, ಬಡಾವಣೆ
ವೃತ್ತ, ಶ್ರೀಮತಿ ಗೀತಮ್ಮ.ಕೆ.ಆರ್, ಪಿಎಸ್‍ಐ, ಬಡಾವಣೆ ಠಾಣೆ ರವರು ಸಿಬ್ಬಂದಿಯವರಾದ  ಮಂಜುನಾಥ, ಪರಶುರಾಮ ಕೊಂಡಜ್ಜಿ, ಮಂಜಪ್ಪ. ಎಂ.ಆರ್, ಕದುರಪ್ಪ, ರಮೇಶಬಾಬು, ವಿರೇಶ, ಲೋಕೇಶ್ವರ,
ಬಸವರಾಜ ರವರ ತಂಡ ರಚಿಸಿ, ಪ್ರಕರಣದ ತನಿಖೆಗೆ ಸೂಚಿಸಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಜುಲೈ 05 ರಂದು ನಗರದ ಚಳ್ಳಕೆರೆ ಸರ್ಕಲ್ ಬಳಿಯ ಕಲ್ಯಾಣ ಮಂಟಪದ ಹತ್ತಿರ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡು, ಆರೋಪಿತನಿಂದ ಪ್ರಕರಣದಲ್ಲಿ ಕಳುವಾಗಿದ್ದ
3,92,000/-ರೂ.ಬೆಲೆ ಬಾಳುವ 80 ಗ್ರಾಂ ತೂಕದ ಬಂಗಾರದ ಆಭರಣಗಳನ್ನು
ವಶಪಡಿಸಿಕೊಳ್ಳುವಳ್ಳಿ ಯಶಸ್ವಿಯಾಗಿದ್ದಾರೆ.

ಬಡಾವಣೆ ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ ಅವರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!