Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಡಿಯೂರಪ್ಪ ಅವರನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿಯಾಗಿದ್ದೇಕೆ..?

Facebook
Twitter
Telegram
WhatsApp

 

ಬೆಂಗಳೂರು: ಬಿಎಸ್ ವೈ ಭೇಟಿ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಇದರಲ್ಲಿ ಯಾವುದೇ ಕುತೂಹಲವಿಲ್ಲ ಎಂದಿದ್ದಾರೆ. ಬೆಂಗಳೂರಿಗೆ ಬಂದಾಗ ಸಹಜವಾಗಿ ಭೇಟಿಯಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಹಾಗೂ ಸಮಾಜದ ಮುಖಂಡರು. ಅವರ ಅರ್ಶಿವಾದ ಪಡೆಯುವ ನಿಟ್ಟಿನಲ್ಲಿ ಭೇಟಿಯಾಗಿದ್ದೇನೆ. ಇದೊಂದು ಸೌಹಾರ್ದಯುತವಾದ ಭೇಟಿ ಕೆಲವೊಂದು ವಿಚಾರದ ಬಗ್ಗೆ ಅವರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆದುಕೊಂಡಿದ್ದೇನೆ ಎಂದಿದ್ದಾರೆ.

ಸಮುದಾಯದ ಅಥಾವ ರಾಜಕೀಯದ ಬಗ್ಗೆ ಚರ್ಚೆ ನಾ ಎಂಬ ಪ್ರಶ್ನೆಗೆ ಉತ್ತರಿಸಿ, ಎರಡು ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇನೆ. ಅವರು ಸಮುದಾಯದ ಮುಖಂಡರು ಅವರಿಗೆ ಗೌರವ ಕೊಡುತ್ತಾ ಬಂದಿದ್ದೇನೆ ಎಂದಿದ್ದಾರೆ.

ಸಮುದಾಯದಕ್ಕೆ 2ಎ ಮೀಸಲಾತಿ ವಿಚಾರವಾಗಿ ಮಾತನಾಡಿ, ತಾಂತ್ರಿಕ ಕಾರಣದಿಂದ ಮೀಸಲಾತಿ ವಿಳಂಬವಾಗ್ತಿದೆ. ಈ ಅವಧಿಯಲ್ಲಿ ಮೀಸಲಾತಿ ಸಿಗುವ ಭರವಸೆ ಇದೆ. ಸಿಎಂ ಬೊಮ್ಮಾಯಿ‌ ಸಹ ಬರವಸೆ ನೀಡಿದ್ದಾರೆ. ಬೇರೆ ಸಮುದಾಯಕ್ಕೆ ಮೀಸಲಾತಿ ತೊಂದರೆ ಆಗದಂತೆ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸ. ರಾಜಕೀಯವಾಗಿ ನಮ್ಮ ಮತ್ತು ಯಡಿಯೂರಪ್ಪನವರ ವಿಚಾರಧಾರೆ ಬೇರೆ ಇರಬಹುದು. ಇದು ವೈಯಕ್ತಿಕವಾಗಿ ಬೇರೆ. ಇದರಲ್ಲಿ ಆಡಳಿತ ಮತ್ತು ವಿಪಕ್ಷ ಅಂತ ಬರೋದಿಲ್ಲ. ಕೆಲವೊಂದು ವಿಚಾರದಲ್ಲಿ ಯಡಿಯೂರಪ್ಪನವ ಮಾರ್ಗದರ್ಶನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ ಈ ಪ್ರದೇಶಗಳಲ್ಲಿ ಮೇ 9 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ.ಮೇ.8: 66/11 ಕೆ.ವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ದೀಪದ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯ ತುರ್ತು ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ ಮೇ.9 ರಂದು ಬೆಳಿಗ್ಗೆ 10 ರಿದ ಮಧ್ಯಾಹ್ನ 2

ಚಿತ್ರದುರ್ಗ | ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ : ಬಬ್ಬೂರಿನಲ್ಲಿ ಹೆಚ್ಚು ಮಳೆ

ಚಿತ್ರದುರ್ಗ. ಮೇ.08:  ಮೇ.08ರ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 27.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ. ಹಿರಿಯೂರು ತಾಲ್ಲೂಕು ಹಿರಿಯೂರಿನಲ್ಲಿ 22.6ಮಿ.ಮೀ, ಇಕ್ಕನೂರು 10 ಮಿ.ಮೀ,

ಮೇ 10 ರಿಂದ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಎರಡನೇ ಹಂತದ ನೀರು ಬಿಡುಗಡೆ

  ಚಿತ್ರದುರ್ಗ. ಮೇ.08: ಬರಗಾಲದ ಹಿನ್ನಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ವಿವಿ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ

error: Content is protected !!