Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

16 ವರ್ಷದ ಬಾಲಕಿಯ ಮೊಟ್ಟೆ ಕೋಶಗಳನ್ನು ಮಾರಾಟ ಮಾಡಿದ 4 ಆಸ್ಪತ್ರೆಗಳು ಬಂದ್…!

Facebook
Twitter
Telegram
WhatsApp

 

ಚೆನ್ನೈ: 16 ವರ್ಷದ ಬಾಲಕಿಯ ಮೊಟ್ಟೆಯ ಕೋಶಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ತಮಿಳುನಾಡಿನ ನಾಲ್ಕು ಆಸ್ಪತ್ರೆಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ. ಆಸ್ಪತ್ರೆಗಳನ್ನು ಶಾಶ್ವತವಾಗಿ ಮುಚ್ಚುವಂತೆ ತಮಿಳುನಾಡು ಆರೋಗ್ಯ ಇಲಾಖೆ ಆದೇಶಿಸಿದೆ. ಆದರೆ, ಬಾಲಕಿಯ ತಾಯಿಯೇ ತನ್ನ ಮಗಳಿಗೆ ತನ್ನ ಮೊಟ್ಟೆಗಳನ್ನು ಎಂಟು ಬಾರಿ ವಿವಿಧ ಫಲವತ್ತತೆ ಕೇಂದ್ರಗಳಿಗೆ ದಾನ ಮಾಡುವಂತೆ ಒತ್ತಾಯಿಸಿದ್ದಳು ಎನ್ನಲಾಗಿದೆ.

ಅಷ್ಟೇ ಅಲ್ಲ, ಹುಡುಗಿ ವಯಸ್ಕಳಾಗಿದ್ದು ಮದುವೆಯಾಗಿದ್ದಾಳೆ ಎಂದು ತೋರಿಸಲು ಆಧಾರ್ ಕಾರ್ಡ್ ಅನ್ನು ಸಹ ಬಲವಂತವಾಗಿ ಆ ರೀತಿ ಮಾಡಲಾಗಿದೆ. “ಅಪ್ರಾಪ್ತ ಬಾಲಕಿಯನ್ನು ವಯಸ್ಕಳೆಂದು ತೋರಿಸಲು ಆಧಾರ್ ಕಾರ್ಡ್ ಅನ್ನು ನಕಲಿ ಮಾಡಲಾಗಿದೆ. ಕಾಲ್ಪನಿಕ ಗಂಡನ ಹೆಸರನ್ನು ಮೆನ್ಶನ್ ಮಾಡಿದ್ದಾಳೆ” ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಹೇಳಿದ್ದಾರೆ.

ಆಸ್ಪತ್ರೆಗಳು ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆಯನ್ನು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ. ಕಾರ್ಯವಿಧಾನದ ಬಗ್ಗೆ ಬಾಲಕಿಗೆ ಸಲಹೆ ನೀಡಲು ಮೂರು ಆಸ್ಪತ್ರೆಗಳು ಅರ್ಹವಾದ ಸಲಹೆಗಾರರನ್ನು ಹೊಂದಿಲ್ಲ ಎಂದು ವಿಚಾರಣಾ ಸಮಿತಿಯು ಕಂಡುಹಿಡಿದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ..!

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನವಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮತ ಎಣಿಕೆ ಕಾರ್ಯದಲ್ಲಿ ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಮುಂದಿದೆ. ಸಿಪಿ ಯೋಗೀಶ್ವರ್ : 45,982

ಸಿಪಿ ಯೋಗೀಶ್ವರ್ ವರ್ಸಸ್ ನಿಖಿಲ್ ಕುಮಾರಸ್ವಾಮಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮುನ್ನಡೆ ..!

ಚನ್ನಪಟ್ಟಣ: ರಾಜ್ಯದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆಯಿಂದಾನೇ ನಡೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಎಲ್ಲರ ಚಿತ್ತ ಇಂದು ಅತ್ತ ಕಡೆಯೇ ನೆಟ್ಟಿದೆ‌. ಮತ ಎಣಿಕೆ ನಡೆಯುತ್ತಿದ್ದು, ಸದ್ಯದ

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

error: Content is protected !!