Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭರಮಸಾಗರ ಬಳಿ ಭೀಕರ ರಸ್ತೆ ಅಪಘಾತ ; ನಿವೃತ್ತ ಡಿವೈಎಸ್ ಪಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಸಾವು‌

Facebook
Twitter
Telegram
WhatsApp

 

ಚಿತ್ರದುರ್ಗ, (ಜುಲೈ.18) : ತಾಲ್ಲೂಕಿನ ಭರಮಸಾಗರ ಹೋಬಳಿಯ ಕಸವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ ಪಿ ಜಯರಾಂ ನಾಯ್ಕ್ (73) ಮತ್ತು ಅವರ ಪತ್ನಿ ಲತಾ (63) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆಗೆ ಹೋಗುತ್ತಿರುವಾಗ ಇಂದು (ಜುಲೈ.18) ಮಧ್ಯಾನ್ಹ 2:30 ರ ವೇಳೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

error: Content is protected !!