Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜುಲೈ 30 ರಂದು ಉದ್ಯೋಗ ಮೇಳ

Facebook
Twitter
Telegram
WhatsApp

ಚಿತ್ರದುರ್ಗ,(ಜುಲೈ 26) :‌ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್ ಜೆ ಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ 30 ರಂದು ಬೆಳಗ್ಗೆ 10.30 ರಿಂದ 3 ಗಂಟೆಯವರೆಗೆ ಚಿತ್ರದುರ್ಗ ನಗರದ ಚಂದ್ರವಳ್ಳಿಯ ಎಸ್.ಜೆ.ಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕಾಲೇಜು ಕ್ಯಾಂಪಸ್‍ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹತೆಗಳು : 18 ರಿಂದ 30 ವರ್ಷದೊಳಗಿರಬೇಕು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೊ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ, ಎಂ.ಎ, ಮತ್ತು ಇತರೆ ಪದವೀಧರರಾಗಿರಬೇಕು.

ಅಗತ್ಯವಾದ ದಾಖಲೆಗಳು : ಬಯೋಡೇಟಾ 6 ಪ್ರತಿ, ವಿದ್ಯಾರ್ಥಿಯ ಪ್ರಮಾಣ ಪತ್ರಗಳು, ಭಾವಚಿತ್ರಗಳು, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!