Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನ ಅಪಘಾತ..!

Facebook
Twitter
Telegram
WhatsApp

ತುಮಕೂರು: ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಬಳಿ ಈ ಘಟನೆ ನಡೆದಿದೆ. ಗಾಡಿಯಲ್ಲಿದ್ದ ಮೂ ರಿಗೆ ಗಾಯಗಳಾಗಿದೆ.

ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತದ ಸಂದರ್ಭದಲ್ಲಿ ವಾಹನದಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದ ಬಳಿಕ ಮೂವರಿಗೆ ಗಾಯಗಳಾಗಿವೆ. ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಮಹೇಶ್, ಆನಂದ್ ಹರೀಶ್ ಅವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆದಿಚುಂಚನಗಿರಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೃತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ಎಉ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ಕೂಡ ದಾಖಲಿಸಿಕೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!