Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಶ್ರೀರಾಮುಲು ವಿಚಾರಕ್ಕೆ ರೇಣುಕಾಚಾರ್ಯ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಸಚಿವ ಶ್ರೀರಾಮುಲು ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನನಗೂ ವೈಯಕ್ತಿಕ ಗೌರವವಿದೆ ಎಂದು ವಿಧಾನಸೌಧದಲ್ಲಿ ಮಾತನಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಹಿಂದುಳಿದ ವರ್ಗಗಳ ನಾಯಕರಾಗಿದ್ದಾರೆ. ಆದರೆ ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕೀಯ ಎಂಬುದಿಲ್ಲ. ಬಿಜೆಪಿ ನಾಯಕರು ಹಾದಿ ಬೀದಿಯಲ್ಲಿ ಮಾತನಾಡಬಾರದು ಎಂದು ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.

ನಿನ್ನೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದರು. ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಆದರೆ ನನಗೂ ಸಂತಸ. ಅವರ ನನ್ನ ಸ್ನೇಹ, ಸಂಬಂಧ ಬೇರೆ ರೀತಿಯಲ್ಲಿಯೇ ಇದೆ. ನನ್ನ ಅವರ ಒಳ ಒಪ್ಪಂದವಾಗಿದೆ. ನಾನು ಸಿಎಂ ಆದರೂ ಅವರಿಗೂ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದರು. ಆ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಶ್ರೀರಾಮುಲು ಅವರಿಗೆ ಬುದ್ದಿ ಮಾತು ಹೇಳಿದಂತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳಿಗಾಲದಲ್ಲಿ ಅಣಬೆ ತಿನ್ನುವುದರಿಂದ ಎಷ್ಟೊಂದು ಆರೋಗ್ಯ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಚಳಿಗಾಲದಲ್ಲಿ ಅಣಬೆಗಳನ್ನು ತಿನ್ನಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಆಗ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ, ಹೀಗಾಗಿ ಶೀತ, ಜ್ವರ, ಕೆಮ್ಮು ಮುಂತಾದ ಕಾಯಿಲೆಗಳು ದೂರವಿರುತ್ತವೆ ಎಂದು ಆರೋಗ್ಯ ತಜ್ಞರು ಸಲಹೆ

ಈ ರಾಶಿಯವರಿಗೆ ಉದ್ಯೋಗದಲ್ಲಿ ಸಹ ಉದ್ಯೋಗಿಗಳು ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವರು

ಈ ರಾಶಿಯವರಿಗೆ ಉದ್ಯೋಗದಲ್ಲಿ ಸಹ ಉದ್ಯೋಗಿಗಳು ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವರು, ಈ ರಾಶಿಯವರ ವೈರಿಗಳಿಂದ ಎಲ್ಲಾ ಕಾರ್ಯಗಳನ್ನು ವಿಘ್ನಗೊಳಿಸಲು ಒಳಸಂಚು, ಮಂಗಳವಾರ ರಾಶಿ ಭವಿಷ್ಯ -ಡಿಸೆಂಬರ್-24,2024 ಸೂರ್ಯೋದಯ: 06:47, ಸೂರ್ಯಾಸ್ತ : 05:44

ಎಸ್.ಎಂ.ಕೃಷ್ಣ ಮನೆಗೆ ಯಶ್ ಭೇಟಿ : ಮಾಜಿ ಸಿಎಂ ಬಗ್ಗೆ ರಾಕಿಬಾಯ್ ಹೇಳಿದ್ದೇನು..?

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಇತ್ತೀಚೆಗಷ್ಟೇ ನಿಧನರಾಗಿದ್ದರು. ಮಂಡ್ಯ ಜಿಲ್ಲೆಯ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಲಾಗಿತ್ತು. ಆ ಸಮಯದಲ್ಲಿ ಯಶ್ ಶೂಟಿಂಗ್ ನಲ್ಲಿದ್ದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಇದೀಗ ಇಂದು

error: Content is protected !!