Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮ ಪಂಚಾಯತಿ ಮಾಜಿ ಸದಸ್ಯ ರಾಜಪ್ಪ ನಿಧನ :  ಎಚ್.ಆಂಜನೇಯ ಸಂತಾಪ

Facebook
Twitter
Telegram
WhatsApp

 

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ಆರ್.ಡಿ.ಕಾವಲ್ ಗ್ರಾಮದ ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ರಾಜಪ್ಪ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ  ಮಧ್ಯಾಹ್ನ ಆರ್.ಡಿ.ಕಾವಲಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ರಾಜಪ್ಪನವರ ಅಂತಿಮ ದರ್ಶನ ಪಡೆದ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಬುದ್ಧ, ಬಸವ, ಅಂಬೇಡ್ಕರ್ ನೀಡಲಿ ಎಂದು ಪ್ರಾರ್ಥಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!