Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಆಗಸ್ಟ್ 27ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,(ಆಗಸ್ಟ್ .25) :  ಆಗಸ್ಟ್ 27 ರಂದು ಚಿತ್ರದುರ್ಗದ ಜೆ.ಸಿ.ಆರ್ ಬಡಾವಣೆ 5,6,7 ಮತ್ತು 1 ನೇ ಕ್ರಾಸ್, ಮಾರುತಿ ನಗರ ಗೋಪಾಲಪುರ ರಸ್ತೆ, ಇಮ್ಮತ್ ನಗರ, ಜಯಪದ್ಮ ಕಟ್ಟಡ, ಹನುಮಾನ್ ವೃತ್ತ, ಜಿ-7 ಸೂಪರ್ ಮಾರ್ಕೆಟ್, ಉದಯ ನರ್ಸಿಗ್ ಹೋಮ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಇದೇ ಆಗಸ್ಟ್ 27ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ಬೃಹತ್ ಕಾಮಗಾರಿ ಘಟಕದಿಂದ ಗೋಪರಗಳನ್ನು ನಿರ್ಮಿಸಲು ಮತ್ತು ತಂತಿ ಎಳೆಯುವ ಕಾಮಗಾರಿ ಕಾರ್ಯಕ್ಕಾಗಿ 66/11 ನೀರಗುಂದ ವಿದ್ಯುತ್ ವಿತರಣಾ ಕೇಂದ್ರದ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಇದೇ ಆಗಸ್ಟ್ 27 ರಂದು ನೀರಗುಂದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು 66/11 ಕೆವಿ ನೀರಗುಂದ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ನೀರಗುಂದ, ಅದರಿಕಟ್ಟೆ, ಶ್ರೀ ಮಠ, ಆಲದಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!