Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ

Facebook
Twitter
Telegram
WhatsApp

 

 

ಚಿತ್ರದುರ್ಗ,(ಸೆಪ್ಟಂಬರ್ 01) : ಕೇಂದ್ರ ಸರ್ಕಾರವು 2022-23ನೇ ಸಾಲಿನ ಎಫ್‍ಎಕ್ಯೂ ಗುಣಮಟ್ಟದ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಘೋಷಿಸಿದೆ.

2022-23ನೇ ಸಾಲಿನ ಮುಂಗಾರು ಬೆಳೆಗಳ ಕನಿಷ್ಟ ಬೆಂಬಲ ಬೆಲೆ (ರೂ.ಪ್ರತಿ ಕ್ವಿಂಟಾಲ್) ವಿವರ ಈ ಕೆಳಕಂಡಂತಿದೆ.
ಕಾಮನ್ ತಳಿಯ ಭತ್ತಕ್ಕೆ ರೂ. 2,040/-, ಗ್ರೇಡ್ ಎ ತಳಿಯ ಭತ್ತ ರೂ.2,060/-, ಹೈಬ್ರೀಡ್ ತಳಿಯ ಜೋಳ ರೂ.2,970/-, ಮಾಲ್ದಂಡಿ ತಳಿಯ ಜೋಳ ರೂ.2,990/-, ಸಜ್ಜೆ ರೂ.2,350/-, ರಾಗಿ ರೂ.3,578/-, ಮುಸುಕಿನ ಜೋಳ ರೂ.1,962/-, ತೊಗರಿ ರೂ.6,600/-, ಹೆಸರು ರೂ.7,755/-, ಉದ್ದು ರೂ.6,600/-, ಶೇಂಗಾ ರೂ.5,850/-, ಸೂರ್ಯಕಾಂತಿ ರೂ.6,400/-, ಹಳದಿ ತಳಿಯ ಸೊಯಾಬೀನ್ ರೂ.4,300/-, ಎಳ್ಳು ರೂ.7,830/-, ಗುರೆಳ್ಳು ರೂ.7,887/-, ಮಿಡಿಯಂ ಸ್ಟೆಪಲ್ ತಳಿಯ ಹತ್ತಿ ರೂ.6,080/, ಲಾಂಗ್ ಸ್ಟೆಪಲ್ ತಳಿಯ ಹತ್ತಿ ರೂ.6,380/- ರೂಪಾಯಿಗಳನ್ನು ಪ್ರತೀ ಕ್ವಿಂಟಾಲ್‍ಗೆ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಪಟ್ಟ ಹತ್ತಿರದ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!