Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಈ ವಾರ ಪೂರ್ತಿ ಇರಲಿದೆ ಮಳೆ : ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ರಾಜ್ಯಾದ್ಯಂತ ಬಾರಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮಳೆಯಿಂದ ಸಾಕಷ್ಟು ಸಂಕಷ್ಟ ಅನುಭವಿಸುತ್ತಿವೆ. ಇನ್ನು ರಾಜ್ಯ ರಾಜಧಾನಿಯ ಹಲವು ಪ್ರದೇಶಗಳ ಸ್ಥಿತಿ ಪ್ರವಾಹವನ್ನು ಅನುಭವಿಸಿದಂತಾಗುತ್ತಿದೆ. ಮುಂದಿನ ಎರಡು ದಿನ ಇನ್ನು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದ್ದು, ನಾಳೆ ಬೆಳಗ್ಗೆ ತನಕ ಮಳೆ ಇರಲಿದೆ ಎಂದು ಸೂಚನೆ ನೀಡಿದ್ದಾರೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆ ಹೆಚ್ಚಿನ ಪ್ರಮಾಣದಲ್ಲಿ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ನಿನ್ನೆ ಕೂಡ ರಾಜ್ಯಾದ್ಯಂತ ಭಾರೀ ಮಳೆಯಾಗಿತ್ತು. ಇನ್ನು ಎರಡು ದಿನ ಮಳೆ ಮುಂದುವರೆಯಲಿದ್ದು, ಮನೆಯಿಂದ ಹೊರಡುವಾಗಲೇ ಛತ್ರಿ ಸೇರಿದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಹೊಸದುರ್ಗ: ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ. 55 ವರ್ಷದ ಜಗದೀಶ್ ಆತ್ಮಹತ್ಯೆಗೆ

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

error: Content is protected !!