Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಜಿಲ್ಲೆಯ ಕಳೆದ 24 ಗಂಟೆಯ ಮಳೆ ವಿವರ

Facebook
Twitter
Telegram
WhatsApp

 

ದಾವಣಗೆರೆ (ಸೆ.08) :  ಜಿಲ್ಲೆಯಲ್ಲಿ ಸೆ.07 ರಂದು ಬಿದ್ದ ಮಳೆಯ ವಿವರದನ್ವಯ 4.3 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ ತಾಲ್ಲೂಕಿನಲ್ಲ್ಲಿ 4.6 ಮಿ.ಮೀ, ದಾವಣಗೆರೆ 5.4 ಮಿ.ಮೀ, ಹರಿಹರ 2.2 ಮಿ.ಮೀ, ಹೊನ್ನಾಳಿ 1.2 ಮಿ.ಮೀ, ಜಗಳೂರು 8.9 ಮಿ.ಮೀ,  ನ್ಯಾಮತಿಯಲ್ಲಿ 3.2 ಮಿ.ಮೀ ಮಳೆÉಯಾಗಿದೆ

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶ: ಹಾನಿಯಾಗಿವೆ, ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 4 ಭಾಗಶ: ಮನೆ ಹಾನಿಯಾಗಿದೆ, ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 5 ತೀವ್ರ ಮನೆ ಹಾನಿಯಾಗಿದೆ ಹಾಗೂ 5 ಭಾಗಶಃ ಹಾನಿಯಾಗಿದೆ, ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 14 ತೀವ್ರ ಮನೆಹಾನಿಯಾಗಿವೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಹಾಗೂ 6 ತೀವ್ರ  ಮನೆ ಹಾನಿಯಾಗಿದ್ದು, 9 ಭಾಗಶಃ ಮನೆಗಳು ಹಾನಿಯಾಗಿವೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 22 ಭಾಗಶ: ಮನೆಗಳು ಹಾನಿಯಾಗಿವೆ. ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!