Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಕಳೆದ 24 ಗಂಟೆಯ ಮಳೆ ವಿವರ

Facebook
Twitter
Telegram
WhatsApp

 

 

ಚಿತ್ರದುರ್ಗ, (ಸೆಪ್ಟಂಬರ್. 08) : ಜಿಲ್ಲೆಯಲ್ಲಿ ಸೆಪ್ಟಂಬರ್ 7ರಂದು ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ 1ರಲ್ಲಿ 22.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -2ರಲ್ಲಿ 8.5 ಮಿ.ಮೀ, ಐನಳ್ಳಿ 6.8 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 9 ಮಿ.ಮೀ, ನಾಯಕನಹಟ್ಟಿ 21.4 ಮಿ.ಮೀ, ತಳುಕು 2.2 ಮಿ.ಮೀ, ಡಿ.ಮರಿಕುಂಟೆ 1.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 1.4 ಮಿ.ಮೀ, ಬಬ್ಬೂರಿನಲ್ಲಿ 1.2 ಮಿ.ಮೀ, ಈಶ್ವರಗೆರೆ 5.2 ಮಿ.ಮೀ, ಇಕ್ಕನೂರಿನಲ್ಲಿ 1.4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 3.2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಬಾಗೂರು 3.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರಿನ ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ 2.6 ಮಿ.ಮೀ, ದೇವಸಮುದ್ರ 22 ಮಿ.ಮೀ ಮಳೆಯಾಗಿದೆ.

115 ಮನೆಗಳು ಭಾಗಶಃ ಹಾನಿ: ಬುಧವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 115 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಮನೆಗಳು, ಹಿರಿಯೂರು 47, ಚಳ್ಳಕೆರೆ 3, ಹೊಸದುರ್ಗ 30, ಹೊಳಲ್ಕೆರೆ 27, ಮೊಳಕಾಲ್ಮೂರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಜಿಲ್ಲೆಯಲ್ಲಿ ಒಟ್ಟು 44 ಮನೆಗಳಿಗೆ ನೀರು ನುಗ್ಗಿದ್ದು, ಹಿರಿಯೂರು ತಾಲ್ಲೂಕಿನಲ್ಲಿ 5 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!