Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ : ಮಹಾರಾಣಿ ಪಿಯು ಕಾಲೇಜಿನ ಸಿ.ಕೀರ್ತಾನಾ ಪ್ರಥಮ

Facebook
Twitter
Telegram
WhatsApp

ಚಿತ್ರದುರ್ಗ : ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಚಿತ್ರದುರ್ಗ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬರುವ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿ.ಕೀರ್ತನಾ ಅವರು ಬಾಲಕಿಯರ ವಿಭಾಗದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಅದೇ ರೀತಿ ಬಾಲಕರ ವಿಭಾಗದಲ್ಲಿ 200 ಮೀಟರ್ ಓಟದಲ್ಲಿ ಹೆಚ್.ಚೇತನ್ ದ್ವೀತಿಯ ಸ್ಥಾನ ಹಾಗೂ ಬಾಲಕರ ವಿಭಾಗದ ಆಟಗಗಳಲ್ಲಿ ಒಂದಾದ ಖೋ-ಖೋ ಆಟದಲ್ಲಿ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವೀತೀಯ ಸ್ಥಾನ ಪಡೆದಿದ್ದಾರೆ.

ಚಿತ್ರದುರ್ಗ ತಾಲ್ಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್ ಅಭಿನಂದಿಸಿ, ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜಯಣ್ಣ, ಉಪನ್ಯಾಸಕರು ಇದ್ದರು.
ಫೋಟೋ ವಿವರ; ಚಿತ್ರದುರ್ಗ ತಾಲ್ಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿದ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಗುರುವಾರ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ ಅಭಿನಂದಿಸಿ, ಪ್ರೋತ್ಸಾಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಡವರ ಬದುಕಿಗೆ ಬೆಳಕಾದ ಭೋವಿ ಒಡ್ಡರ ನಿಗಮ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 15 : ಭೋವಿ ಒಡ್ಡರ ನಿಗಮ ಬಡವರ ಬದುಕಲ್ಲಿ ಬೆಳಕಾಗಲೀ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.   ಅಂಗವಿಕಲ ಮಕ್ಕಳನ್ನು ಹೊಂದಿರುವ ಬೋರನಹಳ್ಳಿ

ಪ್ರಕೃತಿ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ವಸ್ತು ಪ್ರದರ್ಶನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ನಗರದ ತುರುವನೂರು ರಸ್ತೆಯ ಬಿ.ಎಲ್. ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು

ಒಳಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ನೇಮಕ ಸಹಕಾರಿ : ಮಾಜಿ ಸಚಿವ ಎಚ್.ಆಂಜನೇಯ

ಸುದ್ದಿಒನ್, ದಾವಣಗೆರೆ, ನ.15 : ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಲಿದೆ ಎಂದು ಮಾಜಿ ಸಚಿವ

error: Content is protected !!