Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬೆಂಕಿ : ತಪ್ಪಿದ ಬಾರಿ ಅನಾಹುತ, ಎಲ್ಲಾ ಪ್ರಯಾಣಿಕರು ಸುರಕ್ಷಿತ

Facebook
Twitter
Telegram
WhatsApp

 

ನವ ದೆಹಲಿ, (ಸೆ.14) : ಒಮಾನ್‌ನ ಮಸ್ಕತ್ ವಿಮಾನ ನಿಲ್ದಾಣದಲ್ಲಿ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್-ಆಫ್ ಮಾಡುವ ಮೊದಲು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು ಸ್ವಲ್ಪದರಲ್ಲೇ ಬಾರಿ ಅನಾಹುತವೊಂದು ತಪ್ಪಿದೆ.

ಎಲ್ಲಾ ಸಿಬ್ಬಂದಿ ಸೇರಿದಂತೆ 145 ಪ್ರಯಾಣಿಕರನ್ನು(ಅವರಲ್ಲಿ ನಾಲ್ಕು ಶಿಶುಗಳು) ವಿಮಾನದಿಂದ ಸುರಕ್ಷಿತವಾದ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 14 ಮಂದಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ತಿಳಿಸಿದೆ.

ಮೊದಲು ಸರ್ಕಾರಿ ಒಡೆತನದಲ್ಲಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಈಗ ಟಾಟಾ ಸಮೂಹದ ಒಡೆತನದಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ

error: Content is protected !!