ಈ ರಾಶಿಯವರು ಒಳ್ಳೆಯ ದಿನಕ್ಕೋಸ್ಕರ ಕಾಯುತ್ತಿದ್ದೀರಾ ಅಲ್ವಾ?
ಮಂಗಳವಾರ ರಾಶಿ ಭವಿಷ್ಯ
-ಸೆಪ್ಟೆಂಬರ್-20,2022
ಸೂರ್ಯೋದಯ: 06:05 ಏಎಂ, ಸೂರ್ಯಾಸ್ತ : 06:14 ಪಿಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಭಾದ್ರಪದಮಾಸ ವರ್ಷಋತು,, ಕೃಷ್ಣ ಪಕ್ಷ, ದಕ್ಷಿಣಾಯಣ
ತಿಥಿ: ದಶಮೀ 09:26 ಪಿಎಂ ವರೆಗೂ, ನಂತರ ಏಕಾದಶೀ
ನಕ್ಷತ್ರ: ಪುನರ್ವಸು 09:07 ಪಿಎಂ ವರೆಗೂ , ಪುಷ್ಯ
ಯೋಗ: ವರಿಯಾನ್ 08:25 ಏಎಂ ವರೆಗೂ , ಪರಿಘ
ಕರಣ: ವಣಿಜ 08:15 ಏಎಂ ವರೆಗೂ , ವಿಷ್ಟಿ 09:26 ಪಿಎಂ ವರೆಗೂ , ಬವ
ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ:09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ
ಅಮೃತಕಾಲ: 06:25 ಪಿಎಂ ನಿಂದ 08:13 ಪಿಎಂ ವರೆಗೂ
ಅಭಿಜಿತ್ ಮುಹುರ್ತ: 11:45 ಏಎಂ ನಿಂದ 12:34 ಪಿಎಂ ವರೆಗೂ
ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಇಂದು ಲಾಭದ ದಿನವಾಗಲಿದೆ, ನಿಮ್ಮ ಪ್ರಯತ್ನ ಮತ್ತು ಪ್ರಾಮಾಣಿಕತೆಯಿಂದ ಎಲ್ಲ ದಕ್ಕುವುದು, ವಿಜ್ಞಾನಿಗಳಿಗೆ ಸರಕಾರದ ವತಿಯಿಂದ ಪ್ರಶಸ್ತಿ ಲಭಿಸುವುದು, ಕೂಲ್ ಡ್ರಿಂಕ್ಸ್ ವ್ಯಾಪಾರಸ್ಥರಿಗೆ ಧನ ಲಾಭವಿದೆ, ಹಣಕಾಸಿನ ಅಡತಡೆಗಳು ಕೊನೆಗೊಳ್ಳುತ್ತವೆ, ವಿರೋಧಿಗಳು ತಣ್ಣಗಾಗುವರು, ಹಣಕಾಸಿನ ಅಡಚಣೆಯಿಂದಾಗಿ ಜೀವನ ಸಂಗಾತಿಯಿಂದ ದೂರ ಉಳಿಯುವ ಸಾಧ್ಯತೆ, ಕೆಲವರಿಗೆ ಗಾಂಧರ್ವ ವಿವಾಹ ಬಯಲಾಗುವುದು, ಉದರ ಸಂಬಂಧಿ ಕಾಯಿಲೆಗಳಿಂದ ನೋವು ಸಂಭವ, ಅಜೀರ್ಣತೆ ಹೆಚ್ಚಾಗುವುದು, ಮಾರುಕಟ್ಟೆ ಹೋಗುವಾಗ ಹಣ ಕಳೆದುಕೊಳ್ಳುವ ಸಂಭವ, ಪೂರ್ವಜರ ಆಸ್ತಿ ವಿಳಂಬ ಸಾಧ್ಯತೆ, ಸಂಗಾತಿಗಾಗಿ ಜೀವನಾಂಶ ಕೊಡುವ ಸಮಯ ಬರುವುದು, ಮುಂದೊಂದು ದಿನ ಸಮಸ್ಯೆ ಎದುರಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಯೋಜಿತ ಕಾರ್ಯ ಯಶಸ್ಸು ಕಾಣುವ ಹಂತದಲ್ಲಿ ಇದ್ದೀರಿ, ಉದ್ದಿಮೆದಾರರಿಗೆ ಆರ್ಥಿಕ ಲಾಭ, ಪೂರ್ವಜರ ಆಸ್ತಿ ವಿಚಾರದಲ್ಲಿ ಗೊಂದಲ, ಹಳೆಯ ಸಂಗಾತಿ ಆಗಮನ, ಮೈಯಲ್ಲಿ ನಡುಕ, ದಾಂಪತ್ಯ ಜೀವನದಲ್ಲಿ ಮಾಧುರ್ಯತೆ ಇರುತ್ತದೆ, ಮನೆ ಬದಲಾವಣೆ ಸಾಧ್ಯತೆ, ಶುಭ ಸಂದೇಶದಿಂದ ಇಡೀ ಕುಟುಂಬ ಹರ್ಷೋದ್ಗಾರ, ಪ್ರಭಾವ ವ್ಯಕ್ತಿಯ ಬೆಂಬಲ ಸಿಗುವುದು, ಕೆಲವರಿಗೆ ಕೈಯಲ್ಲಿ ಸಾಕಷ್ಟು ಸಂಪತ್ತು ಇದ್ದರೂ ಕೌಟುಂಬಿಕ ಅಶಾಂತಿಯಿಂದ ಮನಸ್ತಾಪ, ಮಾತಿನಲ್ಲಿ ಹಿಡಿತ ಇರಲಿ, ಕಾಂಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಇದ್ದೀರಿ, ನೆರೆಹೊರೆಯವರಿಂದ ಕೆಲವು ಸಮಸ್ಯೆಗಳು ಉದ್ಭವವಾಗುವುದು, ನಿಮ್ಮ ಉದ್ಯೋಗದಲ್ಲಿ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ, ಹೃದಯ ಮತ್ತು ಕಣ್ಣು ಸಮಸ್ಯೆ ಕಾಡಲಿದೆ, ಕೆಲಸದ ಸ್ಥಳದಲ್ಲಿ ಅಸ್ಥಿರತೆ, ಸಿಕ್ಕಿರುವ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ ಇಲ್ಲದಿದ್ದರೆ ಸಮಯ ನಿಮ್ಮನ್ನು ಬಿಟ್ಟು ಹೋಗುವ ಸಾಧ್ಯತೆ, ಸಮಯ ಮತ್ತು ಉಳಿತಾಯದ ಬಗ್ಗೆ ಜಾಗ್ರತೆ ಇರಲಿ, ಮದುವೆ ಸಾಧ್ಯತೆ, ನಿವೇಶನ ಖರೀದಿ ಸುವ ಯೋಗ ಕೂಡಿ ಬರಲಿದೆ, ಖರೀದಿಸಿರುವ ಆಸ್ತಿಯಲ್ಲಿ ತೊಂದರೆ, ಪ್ರೇಮಿಗಳು ಗಾಳಿ ಮಾತಿನಿಂದ ಪರಸ್ಪರ ವಿರೋಧ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ವ್ಯವಸ್ಥಾಪ ರ್ದೇಶಕರಿಗೆ ಹೆಚ್ಚಿನ ಒತ್ತಡ, ಸಂಜೆಯೊಳಗೆ ಒಳ್ಳೆಯ ಸುದ್ದಿ ಆಗಮನ, ಮಗುವಿನ ಆರೋಗ್ಯ ಬಗ್ಗೆ ಜಾಗೃತಿ ಇರಲಿ, ಬುದ್ದಿವಂತಿಕೆಯಿಂದ ಕೆಲಸ ನಿರ್ವಹಿಸಿ ಇದರಿಂದ ಧನಲಾಭ, ಒಳ್ಳೆಯ ಸಂಗಾತಿ ಸಂಯೋಜನೆಯು ನಿಮ್ಮ ಮನಸ್ಸು ಸಂತೋಷ ಗೊಳ್ಳುವಂತೆ ಮಾಡುತ್ತದೆ, ವ್ಯಾಪಾರ ಮತ್ತು ವ್ಯವಹಾರದಲ್ಲಿ ಅನುಭವ ಪಡೆದುಕೊಳ್ಳುವಿರಿ ನಷ್ಟವಾದರೂ ಚಿಂತೆ ಬೇಡ ಮುಂದುವರೆಯಲಿ ಮುಂದಿನ ದಿನ ತುಂಬಾ ಧನ ಲಾಭವಿದೆ, ಕುಟುಂಬದಲ್ಲಿ ಕಿರಿ-ಕಿರಿ ಸಂಭವ, ನಿಮ್ಮ ಪ್ರಯತ್ನ ನಿಮ್ಮ ಅದೃಷ್ಟ ಬದಲಾಯಿಸಬಹುದು, ಕುಟುಂಬ ಸದಸ್ಯರ ಮರಣದ ದುಃಖದ ಬಗ್ಗೆ ಚಿಂತಿಸಬೇಡಿ, ರಾಜಕಾರಣಿಗಳಿಗೆ ನಿಮ್ಮ ಗೌರವ ಹೆಚ್ಚಾಗುತ್ತದೆ ಮತ್ತು ಅನಿರೀಕ್ಷಿತ ಲಾಭದ ಹುದ್ದೆ ಸಹ ಬರುತ್ತದೆ, ಕುಟುಂಬ ಸದಸ್ಯರ ನಡವಳಿಕೆ ಬಗ್ಗೆ ಜಾಗ್ರತೆ ಇರಲಿ, ಸಂಗಾತಿಗಾಗಿ ಸಂಜೆ ಸಮಯ ಕಾಯುವಿರಿ, ಮದುವೆಯ ಪ್ರಯತ್ನ ಮಾಡಿ ಇಲ್ಲದಿದ್ದರೆ ತೊಂದರೆ ಉಂಟಾಗಬಹುದು, ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಉದ್ದೇಶಪೂರ್ವಕವಾಗಿ ವಿರೋಧ ಸೃಷ್ಟಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ
ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಕುಟುಂಬ ಸದಸ್ಯರೊಂದಿಗೆ ವಿರೋಧ, ವೃತ್ತಿ ಕ್ಷೇತ್ರದಲ್ಲಿ ಕಿರಿಕಿರಿ ಸಂಭವ, ಮಹಿಳಾ ಉದ್ಯೋಗಿಗಳಿಗೆ ಆರೋಗ್ಯದಲ್ಲಿ ಹಿನ್ನಡೆ, ಹಣಕಾಸಿನ ವಿಷಯದಲ್ಲಿ ತುಂಬಾ ಟೆಂಕ್ಷನ್ ತೆಗೆದುಕೊಳ್ಳುವಿರಿ, ಎಲ್ಲಾ ವ್ಯಾಪಾರಸ್ಥರಿಗೆ ಮಿಶ್ರಫಲ ಪ್ರಧಾನವಾಗಿರುತ್ತದೆ, ವೈರಿಗಳಿಂದ ಅಡೆತಡೆಗಳು ಎದುರಿಸಬೇಕಾಗುತ್ತದೆ, ಅಪರಿಚಿತ ವ್ಯಕ್ತಿಯ ಸಹವಾಸ ಬೇಡ, ನಿಮ್ಮ ಆತ್ಮವಿಶ್ವಾಸ ಮತ್ತು ಬುದ್ಧಿವಂತಿಕೆಯಿಂದ ವ್ಯಾಪಾರದಲ್ಲಿ ಚೇತರಿಕೆ, ಹೊಸ ಕೆಲಸವನ್ನು ಪ್ರಾರಂಭಿಸುವುದಕ್ಕೆ ಈ ದಿನ ಶುಭ ತರಲಿದೆ, ರಾಜಕೀಯ ಸೇರುವ ಬಯಕೆ ಹೆಚ್ಚಾಗಲಿದೆ, ನಿವೇಶನ ಕಟ್ಟುವಾಗ ಅಡಚಣೆ, ನೆರೆಹೊರೆಯವರಿಂದ ಜಗಳ ಸಂಭವ, ಕೃಷಿಭೂಮಿ ಖರೀದಿಸುವ ಸಾಧ್ಯತೆ ಇದೆ ಪ್ರಯತ್ನಿಸಿ, ವಿವಾಹ ಕಾರ್ಯ ನೆರವೇರುವುದು, ವಿದುವ ಅಥವಾ ವಿಚ್ಛೇದನ ಪಡೆದ ಹೆಣ್ಣುಮಕ್ಕಳಿಗೆ 2ನೇ ಮದುವೆ ಸಾಧ್ಯತೆ ಇದೆ, ಸಂತಾನ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.ವ್ಯವಹಾರದಲ್ಲಿ ನಿರಂತರ ಲಾಭ ಇರುತ್ತದೆ. ಆದಾಗ್ಯೂ, ಪಾಲುದಾರರಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ವ್ಯವಹಾರದ ಕ್ಷೇತ್ರದಲ್ಲಿ ಯೋಜಿತವಲ್ಲದ ಖರ್ಚು ತೊಂದರೆಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಪ್ರಯಾಣ ಸಾಧ್ಯ. ಹೊಸ ವ್ಯವಹಾರಕ್ಕೆ ಸಮಯ ಒಳ್ಳೆಯದು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲ ಮುನ್ನಡೆಗೆ ಸಾಧಕವಾಗಲಿದೆ. ಪರಿಶ್ರಮ ಹೆಚ್ಚಿದ್ದರೂ ಸಾಫಲ್ಯ ತಂದು ಕೊಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ನಿಮ್ಮ ಸಕರಾತ್ಮಕ ಗುಣಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಭಾರಿ ಮನ್ನಣೆ ಗಳಿಸುವಿರಿ, ಇಂದು ಅಧಿಕ ಲಾಭವಾಗಲಿದೆ, ಕೆಲವರಿಗೆ ಹೊಸ ಉದ್ಯೋಗ ಸಿಗುವ ಭಾಗ್ಯ, ನಿಮ್ಮ ತಂದೆಯಿಂದ ನಿಮಗೆ ಮಾರ್ಗದರ್ಶನ, ಪತ್ನಿ ವರ್ಗದಿಂದ ವ್ಯವಹಾರ ಕಾರ್ಯದಲ್ಲಿ ಲಾಭ ಸಿಗಲಿದೆ, ಸಹಭಾಗಿತ್ವ ವ್ಯವಹಾರ ಹೊಸ ಹೂಡಿಕೆ ಪ್ರಯೋಜನ ಪಡೆಯುತ್ತದೆ, ಕೃಷಿಭೂಮಿ ಮತ್ತು ವಾಹನ ಖರೀದಿಸುವ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆ ನಲ್ಲಿ ಉತ್ತಮ ಅಂಕ ಪಡೆವಿರಿ, ಹೊಸ ಸಂದರ್ಶನಕ್ಕೆ ತಯಾರಾಗಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಚೈತನ್ಯ ಮೂಡಲಿದೆ, ಆತಂಕ ಮಾಯವಾಗಲಿದೆ, ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ, ಉತ್ತಮ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಕೆಲವೊಮ್ಮೆ ನಿಮಗೆ ಏಕಾಂಗಿತನ ಸ್ವಭಾವ ಮುಳ್ಳು ಸಂಭವ, ಜನರೊಂದಿಗೆ ಬೆರೆತರೆ ಉತ್ತಮ. ಪತಿ-ಪತ್ನಿ ಒಂದಾಗಲು ಶುಭಸಮಯ. ರಾಜಕರಣಿಗಳು ಸಭಾ ಗೋಷ್ಠಿ ಸಂಭವ. ಪ್ರೀತಿ-ಪ್ರೇಮ ವಿಚಾರದಲ್ಲಿ ಮೂರನೇ ವ್ಯಕ್ತಿಯಿಂದ ಮನಸ್ತಾಪ. ಧರ್ಮಕಾರ್ಯಗಳಿಗೆ ಹಣ ಸಹಾಯ. ಮನೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳ ಖರೀದಿ ಸಾಧ್ಯತೆ. ಬಹುದಿನದ ಸಾಲ ಸ್ನೇಹಿತನಿಂದ ಪಡೆದು ನಿರಾಳರಾಗುವಿರಿ. ವಿದೇಶ ಪ್ರಯಾಣ ಸದ್ಯಕ್ಕೆ ಬೇಡ. ಹೊಸ ವಾಹನ ಖರೀದಿ ಮುಂದೂಡುವುದು ಒಳಿತು. ಜಮೀನು ವಿಚಾರದಲ್ಲಿ ಹೊಸ ಆವಿಷ್ಕಾರಕ್ಕೆ ಪ್ರಯತ್ನಿಸುವುದು ಉತ್ತಮ. ದಿನಸಿ ವ್ಯಾಪಾರಸ್ಥರು, ಕಬ್ಬಿಣ ಕಲ್ಲು ಸಿಮೆಂಟು ವ್ಯಾಪಾರಸ್ಥರು, ಮರದ ವ್ಯಾಪಾರಸ್ಥರಿಗೆ ಒಳ್ಳೆಯ ಲಾಭವಾಗಲಿದೆ. ಹಣದ ಉಳಿತಾ ಗಮನಾರ್ಹ ಬದಲಾವಣೆಯಾಗಲಿದೆ. ಬಹುಕಾಲದಿಂದ ಎದುರಿಸುತ್ತಿದ್ದ ಕೋರ್ಟ್ ಸಮಸ್ಯೆ ಈ ದಿನ ಪೂರ್ಣವಾಗಲಿದೆ. ನಿಮ್ಮ ದೇಹದ ಸುಧಾರಣೆಗೆ ವಿಶೇಷ ಚಟುವಟಿಕೆಗಳನ್ನು ಪ್ರಾರಂಭ ಮಾಡುವಿರಿ. ಮಾಹಿತಿ ಇಲ್ಲದೆ ಯೋಜನೆಗಳಿಗೆ ಕೈಹಾಕಬೇಡಿ. ನಿಮ್ಮಲ್ಲಿ ಪ್ರಣಯದ ಆಸಕ್ತಿಯೂ ನಿಮ್ಮಲ್ಲಿ ಹೆಚ್ಚಾಗಿ ಕಂಡು ಬರಲಿದೆ. ನಿಮಗೆ ಸ್ತ್ರೀ ಆಕರ್ಷಣೆ ಭಾಗ್ಯ ಹೆಚ್ಚಿಗಿದೆ.