Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಭ್ರಷ್ಟಾಚಾರದ ಪಟ್ಟಿ ಇರುವ ವಿಡಿಯೋ ರಿಲೀಸ್ ಮಾಡಿದ ಬಿಜೆಪಿ..!

Facebook
Twitter
Telegram
WhatsApp

ಬೆಂಗಳೂರು: ಮತ್ತೆ ಸಿದ್ದರಾಮಯ್ಯ ಹಾಗೂ ಡಿಕೆಶಿಯನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಈ ಹಿನ್ನೆಲೆ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪದ ವಿಡಿಯೋ ರಿಲೀಸ್ ಮಾಡಿದೆ. ತೊಗರಿ ತಿಪ್ಪಾ ಹೆಸರಿನಲ್ಲಿ ಈ ವಿಡಿಯೋ ರಿಲೀಸ್ ಮಾಡಿದೆ.

ಬಿಜೆಪಿ ಪಕ್ಷ ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರದ ಬಗ್ಗೆ ಕಾರ್ಟೂನ್ ಮಾಡಿದೆ. ರೀಡೂ ಹಗರಣ, ಸೋಲಾರ್ ಹಗರಣ, ಹಾಸಿಗೆ – ದಿಂಬು ಹಗರಣ ಸೇರಿದಂತೆ ಹಲವು ಹಗರಣಗಳ ವಿಡಿಯೋ ಇದಾಗಿದೆ. ಇನ್ನು ಪುಟ್ಟರಂಗಶೆಟ್ಟಿ ವಿರುದ್ಧ ಆರೋಪದ ಬಗ್ಗೆಯೂ ವಿಡಿಯೋ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಪೇ ಸಿಎಂ ಅಂತ ಪೋಸ್ಟರ್ ರಿಲೀಸ್ ಮಾಡಿ, 40% ಕಮಿಷನ್ ಆರೋಪದ ಬಗ್ಗೆ ಧಂಗೆ ಎದ್ದಿದೆ. ಈ ಬೆನ್ನಲ್ಲೇ ರೊಚ್ಚಿಗೆದ್ದ ಬಿಜೆಪಿ ಪಕ್ಷ, ಭ್ರಷ್ಟಾಚಾರವನ್ನು ಲೆಕ್ಕ ಹಾಕಿ, ವಿಡಿಯೋ ರಿಲೀಸ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!