ಚಿತ್ರದುರ್ಗ, (ಸೆಪ್ಟಂಬರ್ 23) : ರಸ್ತೆ ಅಗಲೀಕರಣ ಪ್ರಯುಕ್ತ ಸೆಪ್ಟಂಬರ್ 24 ರಂದು ಕೆಳಕೋಟೆ, ಜೆಸಿಆರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Sign in to your account