Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯ ಮಳೆ ವರದಿ : ಮೊಳಕಾಲ್ಮೂರಿನಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ,(ಸೆಪ್ಟಂಬರ್. 30) : ಜಿಲ್ಲೆಯಲ್ಲಿ ಸೆಪ್ಟಂಬರ್ 29ರಂದು ಸುರಿದ ಮಳೆ ವಿವರದನ್ವಯ ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 32.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಮೊಳಕಾಲ್ಮೂರಿನ ತಾಲ್ಲೂಕಿನ ರಾಯಪುರ 12.4 ಮಿ.ಮೀ, ಬಿ.ಜಿ.ಕೆರೆ 10 ಮಿ.ಮೀ, ರಾಂಪುರ 10.1 ಮಿ.ಮೀ, ದೇವಸಮುದ್ರ 30.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 12.6 ಮಿ.ಮೀ, ಚಿಕ್ಕಜಾಜೂರು 5.8 ಮಿ.ಮೀ, ಹೆಚ್.ಡಿ.ಪುರ 3.4 ಮಿ.ಮೀ, ತಾಳ್ಯ 2.4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.4 ಮಿ.ಮೀ, ಮತ್ತೋಡು 2 ಮಿ.ಮೀ, ಶ್ರೀರಾಂಪುರ 22 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 5.8 ಮಿ.ಮೀ, ಬಬ್ಬೂರಿನಲ್ಲಿ 5.2 ಮಿ.ಮೀ, ಈಶ್ವರಗೆರೆ 17.6 ಮಿ.ಮೀ, ಇಕ್ಕನೂರಿನಲ್ಲಿ 10.6 ಮಿ,ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 2.6 ಮಿ.ಮೀ, ಚಿತ್ರದುರ್ಗ -2ರಲ್ಲಿ 9.9 ಮಿ.ಮೀ, ಹಿರೇಗುಂಟನೂರು 3 ಮಿ.ಮೀ, ಐನಳ್ಳಿ 24.6 ಮಿ.ಮೀ, ಭರಮಸಾಗರ 17.4 ಮಿ.ಮೀ, ಸಿರಿಗೆರೆ 25 ಮಿ.ಮೀ, ತುರುವನೂರು 14.6 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4.6ಮಿ.ಮೀ, ಪರಶುರಾಂಪುರ 21.2 ಮಿ.ಮೀ, ನಾಯಕನಹಟ್ಟಿ 12.2 ಮಿ.ಮೀ, ಡಿ.ಮರಿಕುಂಟೆ 2.2 ಮಿ.ಮೀ, ತಳುಕು 7.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನವೆಂಬರ್ 27 ಮತ್ತು 28 ರಂದು ಬಾದರದಿನ್ನಿ ರಂಗೋತ್ಸವ 2024

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಗರದ ತರಾಸು ರಂಗ ಮಂದಿರದಲ್ಲಿ ನ.27ರಂದು ಸಂಜೆ 5.30ಕ್ಕೆ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಆಶ್ರಯದಲ್ಲಿ “ ಬಾದರದಿನ್ನಿ ರಂಗೋತ್ಸವ

14 ತಿಂಗಳ ಮಗುವಿಗೆ ಯಶಸ್ವಿ ಹೃದಯ ಕಸಿ : ಬೆಂಗಳೂರಿನಲ್ಲಿ ವೈದ್ಯರ ಅಪರೂಪದ ಸಾಧನೆ..!

ಬೆಂಗಳೂರು : ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವಿಗೆ ನಾರಾಯಣ ಆಸ್ಪತ್ರೆ ವೈದ್ಯರು ಹೃದಯ ಕಸಿ ಚಿಕಿತ್ಸೆ ಯಶಸ್ವಿಯಾಗಿ

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 23 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ನವಂಬರ್. ,23 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

error: Content is protected !!