Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಣ್ಣು‌ ಮಗುವಿಗೆ ಜನ್ಮ ನೀಡಿದ ಪ್ರೇರಣಾ : ಖುಷಿ ಹಂಚಿಕೊಂಡ ಧ್ರುವ ಸರ್ಜಾ

Facebook
Twitter
Telegram
WhatsApp

ಬೆಂಗಳೂರು: ಸರ್ಜಾ ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನವಾಗಿದೆ. ಇಂದು ಪ್ರೇರಣಾ ಹೆಣ್ಣು ಮಗಿವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೇರಣಾಗೆ ಇಂದು ನಾರ್ಮಲ್ ಡೆಲಿವರಿಯಾಗಿದೆ ಎಂಬುದೇ ಸಂತಸದ ವಿಚಾರವಾಗಿದೆ. ಹೆಣ್ಣು ಮಗು ಹುಟ್ಟಿರುವ ಬಗ್ಗೆ ಧ್ರುವ ಸರ್ಜಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. Blessed with beautiful daughter ಅಂತ ಸ್ಟೇಟಸ್ ಹಾಕಿಕೊಂಡಿದ್ದಾರೆ.

ಇತ್ತಿಚೆಗಷ್ಟೇ ಪ್ರೇರಣಾಗೆ ಅದ್ದೂರಿಯಾಗಿ ಸೀಮಂತ ಮಾಡಿದ್ದರು. ಸೀಮಂತ ಕಾರ್ಯದಲ್ಲಿ ಚಿತ್ರರಂಗದ ಗಣ್ಯರು, ಕುಟುಂಬಸ್ಥರು ಸೇರಿ ಶುಭ ಹಾರೈಸಿದ್ದರು. 2019ರ ನವೆಂಬರ್ ನಲ್ಲಿ ಈ ಜೋಡಿಯ ಮದುವೆಯಾಗಿತ್ತು. ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕುಟುಂಬಸ್ಥರು ಹೆಣ್ಣು ಮಗುವನ್ನು ಸ್ಚಾಗತಿಸಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!