Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸ್, ಬೈಕ್ ಮುಖಾಮುಖಿ ಡಿಕ್ಕಿ ; ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Facebook
Twitter
Telegram
WhatsApp

ಚಿತ್ರದುರ್ಗ, (ಅ.03) : ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಳಲ್ಕೆರೆಯ ಕುಕ್ಕುವಾಡೇಶ್ವರಿ ದೇವಾಲಯದ ಬಳಿ ನಡೆದಿದೆ.

ಮೃತರನ್ನು ತಾಲ್ಲೂಕಿನ ಮಾಲೇನಹಳ್ಳಿಯ ಮನೋಜ್ ಮತ್ತು ಸತೀಶ್ ಹಾಗೂ ರಂಗಾಪುರ ಗ್ರಾಮದ ಚಂದ್ರು ಎಂದು ಗುರುತಿಸಲಾಗಿದೆ.

ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!