Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

ದಾವಣಗೆರೆ (ಅ.03) :  ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಪರಿಶೋಧನಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಶಾಖಾಧಿಕಾರಿ, ಆದಾಯ ತೆರಿಗೆ, ಅಬಕಾರಿ ನಿರೀಕ್ಷಕರು, ಸಿಬಿಐ, ಎನ್‍ಐಎ, ಎನ್‍ಸಿಬಿ ಯಲ್ಲಿ ಸಬ್- ಇನ್ಸ್‍ಪೆಕ್ಟರ್‍ಗಳು ಮತ್ತು ಕಿರಿಯ ಸಂಖ್ಯಾ ಸಂಗ್ರಹಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ (20,000ಕ್ಕೂ ಅಧಿಕ ಹುದ್ದೆಗಳು) ಕಂಬ್ಯೆನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳು ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ 18 ರಿಂದ 30ವರ್ಷಗಳು. ಅರ್ಜಿ ಸಲ್ಲಿಸಲು ಅ.08 ಕೊನೆಯ ದಿನಾಂಕ ವಾಗಿದ್ದು,

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/9483862020 ಅಥವಾ 08192-259446 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!