Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟಿ ಶ್ರೀದೇವಿ ಸೀರೆಗಳ ಹರಾಜಿಗೆ ನಿರ್ಧಾರ : ಬಂದ ಹಣದಿಂದ NGOಗೆ ಸಹಾಯ

Facebook
Twitter
Telegram
WhatsApp

 

ಶ್ರೀದೇವಿ ಸೌಂದರ್ಯದ ಗಣಿ. ನಮ್ಮನ್ನೆಲ್ಲ ಅಗಲಿ ನಾಲ್ಕು ವರ್ಷಗಳೇ ಕಳೆದರೂ ಹಲವರ ಪಾಲಿಗೆ ಈಗಲೂ ನೆಚ್ಚಿನ ನಟಿಯೇ ಹೌದು. ಈಗಲೂ ಅವರ ಸಿನಿಮಾಗಳೆಂದರೆ ಮನಸ್ಸಾರೆ ಆನಂದಿಸುವವರು ಇದ್ದಾರೆ. ಇದೀಗ ಅವರ ನೆನಪನ್ನು ಸುಂದರವಾಗಿಸಲು ಇಂಗ್ಲಿಷ್ ವಿಂಗ್ಲಿಷ್ ಸಿನಿಮಾ ತಂಡ ಫ್ಲ್ಯಾನ್ ಮಾಡಿದೆ.

ಶ್ರೀದೇವಿ ಅವರು ಇಂಗ್ಲಿಷ್ ವಿಂಗ್ಲಿಷ್ ಸಿನಿಮಾಗೆ 15 ವರ್ಷಗಳ ಬಳಿಕ ಕಮ್ ಬ್ಯಾಕ್ ಆಗಿದ್ದರು. ಗೌರಿ ಶಿಂಧೆ ನಿರ್ದೇಶನದ ಈ ಸಿನಿಮಾ 2012ರಲ್ಲಿ ರಿಲೀಸ್ ಆಗಿತ್ತು. ಅದರಲ್ಲಿ ಶ್ರೀದೇವಿ ತರಹೇವಾರಿ ಸೀರೆಗಳ‌್ನು ತೊಟ್ಟಿದ್ದರು. ಇದೀಗ ಆ ಸೀರೆಗಳನ್ನು ಹರಾಜು ಮಾಡಲಾಗುತ್ತಿದೆ.

ಅಕ್ಬೋಬರ್ 10 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ ಅಭಿಮಾನಿಗಳು ಸೇರಿದಂತೆ ಯಾರು ಬೇಕಾದರೂ ಭಾಗವಹಿಸಬಹುದು. ಸೀರೆಗಳ ಹರಾಜಿನಿಂದ ಬಂದ ಹಣವನ್ನು NGOಗೆ ನೀಡಲಾಗುತ್ತದೆ ಎಂದು ಚಿತ್ರತಂಡ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!