Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ :  ಓರ್ವ ಪೈಲಟ್ ಸಾವು

Facebook
Twitter
Telegram
WhatsApp

 

 

ಅರುಣಾಚಲ ಪ್ರದೇಶ, (ಅ.05) : ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಪತನಗೊಂಡಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ತೀವ್ರವಾಗಿ ಗಾಯಗೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವರದಿಗಳ ಪ್ರಕಾರ, ತವಾಂಗ್ ಬಳಿಯ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಅಕ್ಟೋಬರ್ 05 ರಂದು (ಇಂದು) ಬೆಳಿಗ್ಗೆ 10:00 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!