Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಬಬ್ಬೂರಿನಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ, (ಅಕ್ಟೋಬರ್ 6) : ಜಿಲ್ಲೆಯಲ್ಲಿ ಅಕ್ಟೋಬರ್ 6ರಂದು ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 8.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಮೊಳಕಾಲ್ಮೂರಿನ ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 3.2 ಮಿ.ಮೀ, ರಾಯಾಪುರ 0.7 ಮಿ.ಮೀ, ಬಿ.ಜಿ.ಕೆರೆ 2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 0.4 ಮಿ.ಮೀ, ಭರಮಸಾಗರ 4.4 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ 3.6 ಮಿ.ಮೀ, ನಾಯಕನಹಟ್ಟಿ 2.4 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಾಲ್ಮೀಕಿ ನಿಗಮದ ನೌಕರನ ಆತ್ಮಹತ್ಯೆಗೆ ಟ್ವಿಸ್ಟ್ : 85 ಕೋಟಿ ಅವ್ಯವಹಾರದ ವಾಸನೆ..?

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅವ್ಯವಹಾರದ ವಾಸನೆ ಬಡಿಯುತ್ತಿದೆ. 50 ವರ್ಷ ಚಂದ್ರಶೇಖರ್ , ಮೂಲತಃ ಶಿವಮೊಗ್ಗದವರು. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ

ಪ್ರಜ್ವಲ್ ರೇವಣ್ಣ ಇಷ್ಟು ದಿನ ಡಿಪ್ರೆಶನ್ ಹೋಗಿಬಿಟ್ಟಿದ್ರಂತೆ..!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ಚಲ್ ರೇವಣ್ಣ ಇಂದು ವಿಡಿಯೋ ಮೂಲಕ ಪತ್ತೆಯಾಗಿದ್ದಾರೆ. ಎಸ್ಐಟಿ ಎಷ್ಟೇ ನೋಟೀಸ್ ಕೊಟ್ಟರು ಅದಕ್ಕೂ ಅವರ ವಕೀಲರೇ ಉತ್ತರಿಸಿದ್ದರು. ಇಂದು ವಿದೇಶದಲ್ಲಿದ್ದುಕೊಂಡೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ

ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳು : ಶಮೀರ್ ಪೀರ್ ಸಾಬ್ ಅಭಿಮತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಳ್ಳಕೆರೆ, ಮೇ. 27 : ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ವಕೀಲರು

error: Content is protected !!