Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಬ್ಬಂದಿ ನೇಮಕಾತಿ ಆಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಚಿತ್ರದುರ್ಗ,(ಅಕ್ಟೋಬರ್. 06) : ಸಿಬ್ಬಂದಿ ನೇಮಕಾತಿ ಆಯೋಗದಿಂದ ಸಂಯೋಜಿತ ಪದವಿ ಮಟ್ಟದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಗಳು 18 ರಿಂದ 32 ವರ್ಷದೊಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/ https://ssc.nic.in

ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, 9483862020, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 7022459064, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!