Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ  

Facebook
Twitter
Telegram
WhatsApp

 

ನವದೆಹಲಿ : ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಅವರು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಶುಕ್ರವಾರ ತಿಳಿಸಿದ್ದಾರೆ. ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಅವರನ್ನು ಅನುಭವಿ ತಜ್ಞರ ತಂಡದಿಂದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಆಸ್ಪತ್ರೆ ತಿಳಿಸಿದೆ.

ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಅನ್ನು ಸಮಾಜವಾದಿ ಪಕ್ಷದ ಅಧಿಕೃತ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.  ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಕಳೆದ ಭಾನುವಾರ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನವೆಂಬರ್ 28 ರಂದು ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಮಾರಾಟ ಮೇಳ…!

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ನವೆಂಬರ್ 28ರಂದು ಆಯೋಜಿಸಿದ್ದು, ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ

ಹೀಟರ್ ಬಳಸದೆಯೇ‌ಚಳಿಗಾಲದಲ್ಲಿ ಮನೆಯನ್ನು ಬೆಚ್ಚಗಿರುವಂತೆ ಮಾಡಬಹುದು..!

ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಅತ್ಯಧಿಕವಾಗಿ ಸುರಿದ ಪರಿಣಾಮ ಈ ಬಾರಿ ಚಳಿಯೂ ಜಾಸ್ತಿ ಇರಲಿದೆ. ಕಳೆದ ವರ್ಷಕ್ಕಿಂತ ಅತ್ಯಧಿಕವಾಗಿರಲಿದೆ. ಈಗಾಗಲೇ ಚಳಿಗಾಲ ಶುರುವಾಗಿದೆ ಕೂಡ. ಚಳಿಗಾಲದಲ್ಲಿ ಮನೆಯೆಲ್ಲಾ ತಂಪಾಗಿರುತ್ತದೆ. ಕೆಲವೊಬ್ಬರಿಗೆ

ಹರ್ನಿಯಾ ಎಂದರೇನು ? ಸಮಸ್ಯೆಗಳು, ಲಕ್ಷಣಗಳು ಮತ್ತು ಪರಿಹಾರ : ಇಲ್ಲಿದೆ ಸಂಪೂರ್ಣ ಮಾಹಿತಿ…!

ಸುದ್ದಿಒನ್ | ಹರ್ನಿಯಾ ಎನ್ನುವುದು ಹೊಟ್ಟೆಯ ಅಥವಾ ಕಿಬ್ಬೊಟ್ಟೆಯ ಭಾಗದಲ್ಲಿ ಕಂಡುಬರುವ ವೈದ್ಯಕೀಯ ಸ್ಥಿತಿಯಾಗಿದ್ದು, ಹೊಟ್ಟೆಯ ಭಾಗದ ಅಂಗಗಳು ಸ್ನಾಯು ಅಥವಾ ಅಂಗಾಂಗಗಳ ನಡುವೆ ತೂರಿಕೊಂಡು ಚರ್ಮದ ಕೆಳ ಭಾಗದಲ್ಲಿ ಬಲೂನಿನಂತೆ ಊದಿಕೊಂಡು ಅಥವಾ

error: Content is protected !!