Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿಯನ್ನು ಕಿಚಾಯಿಸಿದ ಸೂಲಿಬೆಲೆಗೆ ನೆಟ್ಟಿಗರು ಕ್ಲಾಸ್..!

Facebook
Twitter
Telegram
WhatsApp

ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಹ್ಲಿ ಆರ್ಭಟಿಸಿದ ರೀತಿಗೆ ಇಡೀ ಇಂಡಿಯಾ ಖುಷಿಯ ಅಲೆಯಲ್ಲಿ ತೇಲಾಡುತ್ತಿದೆ. ಕೊಹ್ಲಿಯನ್ನು ಹೊಗಳಿದೆ. ಇಡೀ ಟೀಂ ಇಂಡಿಯಾವನ್ನು ಕೊಂಡಾಡಿದ್ದಾರೆ. ಆದರೆ ಚಕ್ರವರ್ತಿ ಸೂಲಿಬೆಲೆ ಮಾತ್ರ ವಿರಾಟ್ ಕೊಹ್ಲಿಯನ್ನು ಕಿಚಾಯಿಸಿದ್ದಾರೆ. ಇದೀಗ ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ.

ಗೆಲುವಿನ ದಿನ ಸೂಲಿಬೆಲೆ ಟ್ವೀಟ್ ಮಾಡಿದ್ದು, ಕೊಹ್ಲಿ ಅವರೇ ಈ ಗೆಲುವನ್ನು ಸಂಭ್ರಮಿಸುವುದು ಹೇಗೆ..? ಪಟಾಕಿ ರಹಿತ ದೀಪಾವಳಿಗೆ ನೀವೆ ಕರೆ ನೀಡಿದ್ದೀರಿ ಎಂದು ಕೊಹ್ಲಿಯನ್ನು ಟ್ಯಾಗ್ ಮಾಡಿದ್ದರು. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಸೂಲಿಬೆಲೆ ಟ್ವೀಟ್ ಗೆ ಟೀಂ ಇಂಡಿಯಾ ಮಾಜಿ ಆಟಗಾರ ದೊಡ್ಡ ಗಣೇಶ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸಂದರ್ಭದಲ್ಲಿ ಈ ವಿಷಯವನ್ನು ಬದಿಗಿಡಿ. ಪಾಕಿಸ್ತಾನದ ವಿರುದ್ಧ ಭಾರತದ ಶ್ರೇಷ್ಠ ವಿಜಯಗಳಲ್ಲಿ ಇದು ಒಂದು. ಈ ಗೆಲುವನ್ನು ಸಂಭ್ರಮಿಸೋಣಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!